ಪಾರ್ಟಿಯಲ್ಲಿ Shriya Saran ಮಸ್ತ್ ಫೋಟೋಶೂಟ್

40 ವರ್ಷವಾದ್ರೂ ಸಖತ್ ಬೋಲ್ಡ್ ಆಗಿ ಕ್ಯಾಮೆರಾ ಮುಂದೆ ಪೋಸ್ ಕೊಟ್ಟಿದ್ದಾರೆ

ಶ್ರಿಯಾ ಅವರನ್ನು ನೋಡಿದ ನೆಟಿಜನ್ ಕ್ಲೀನ್ ಬೋಲ್ಡ್ ಆಗಿದ್ದಾರೆ

ನಟಿ ಶ್ರೀಯಾ ದೀಪಾವಳಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಸೆಲೆಬ್ರೆಟಿಗಳ ಡಿಸೈನರ್ ಮನೀಶ್ ಮಲ್ಹೋತ್ರ ನಟಿ ಶ್ರೀಯಾ ತೊಟ್ಟ ಕಾಸ್ಟ್ಯೂಮ್ ಅನ್ನು ಡಿಸೈನ್ ಮಾಡಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಇಷ್ಟಂ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಶ್ರಿಯಾ ಸರಣ್ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆದರು

ತೆಲುಗಿನಲ್ಲಿ ಟಾಪ್ ಹೀರೋಗಳ ಎದುರು ನಟಿಸಿರುವ ಈ ಚೆಲುವೆಯ ಖಾತೆಯಲ್ಲಿ ಇನ್ನು ಹಲವು ಬ್ಲಾಕ್ ಬಾಸ್ಟರ್ ಹಿಟ್‍ಗಳಿವೆ

ನಟ ಶ್ರಿಯಾ ಸರನ್, ಟೆನಿಸ್ ಆಟಗಾರ ಪತಿ ಆಂಡ್ರೇ ಕೊಸ್ಚೆವ್ ಲಿಪ್ ಕಿಸ್ ವಿಡಿಯೋ ವೈರಲ್ ಆಗಿತ್ತು

ಬಳಿಕ ನಟ ಸಖತ್ ಟ್ರೋಲ್ ಕೂಡ ಆಗಿತ್ತು. ಇದೀಗ ನಟಿ ಫೋಟೋಶೂಟ್ ಮಾಡಿಸಿದ್ದಾರೆ

ಬಹುಕೋಟಿ ವೆಚ್ಚದ ಬಹುನಿರೀಕ್ಷಿತ ಕಬ್ಜ ಸಿನಿಮಾದಲ್ಲಿ ನಟ ಉಪೇಂದ್ರ ಅವರಿಗೆ ನಾಯಕಿಯಾಗಿ ನಟಿ ಶ್ರಿಯಾ ಶರಣ್ ಅಭಿನಯಿಸಿದ್ರು

ಸಿನಿಮಾದಲ್ಲಿ ನಟಿಯ ಅಭಿಮಾನಯಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!