ಸೀರೆಯಲ್ಲಿ ಮಿಂಚಿದ Rukmini Vasanth

ರುಕ್ಮಿಣಿ ವಸಂತ್ ಇದೀಗ ಕರುನಾಡಿನ ಕ್ರಶ್ ಆಗಿದ್ದು, ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ

ಸೀರೆಯುಟ್ಟು ಮಿಂಚುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ರೆಡ್ ಕಲರ್ ಸೀರೆಯಲ್ಲಿ ನಟಿ ರುಕ್ಮಿಣಿ ವಸಂತ್ ಮಿಂಚುತ್ತಿದ್ದಾರೆ. ನಟಿಯ ಫೋಟೋ ನೋಡಿದ ಫ್ಯಾನ್ಸ್ ಫಿದಾ ಆಗಿದ್ದಾರೆ

ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ತನ್ನ ಅಭಿನಯದಿಂದಲೇ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಕಡಿಮೆ ಸಿನಿಮಾ ಮಾಡಿದ್ರು ದೊಡ್ಡ ಅಭಿಮಾನಿ ಬಳಗ ಬೆಳೆದಿದೆ

ಈ ಸಿನಿಮಾದಲ್ಲಿ ರುಕ್ಮಿಣಿ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು

ಪ್ರಿಯಾ ಪಾತ್ರದಲ್ಲಿ ರುಕ್ಮುಣಿ ವಸಂತ್ ವಿವಿಧ ಭಾವನೆಗಳ ಎಲ್ಲ ಸಾಧ್ಯತೆಗಳನ್ನ ಉಣಬಡಿಸಿದ್ದಾರೆ

ಅಷ್ಟು ಭಾವತೀವ್ರತೆಯಲ್ಲಿ ಅಭಿನಯಿಸಿ ಕನ್ನಡದ ಭರವಸೆಯ ನಟಿ ಅನಿಸಿಕೊಳ್ತಿದ್ದಾರೆ

ಇವರ ಈ ಒಂದು ಪ್ರತಿಭೆಗೆ ಈಗಾಗಲೇ ಎರಡ್ಮೂರು ಸಿನಿಮಾಗಳು ಇವೆ

ಶಿವರಾಜ್‌ ಕುಮಾರ್ ಅಭಿನಯದ ಭೈರತಿ ರಣಗಲ್ ಸಿನಿಮಾದಲ್ಲೂ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!