Janhvi Kapoor ಕಣ್ನೋಟಕ್ಕೆ ಕಳೆದೇ ಹೋದ್ರು ಫ್ಯಾನ್ಸ್​

ಜಾನ್ವಿ ಕಪೂರ್ ಧಡಕ್ ಚಿತ್ರದ ಮೂಲಕ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟರು

ಧಡಕ್ ಸಿನಿಮಾ ಹಿಟ್ ಆದ ನಂತರ ಜಾಹ್ನವಿ ಹಲವು ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾದರು

ಜೂನಿಯರ್ ಎನ್ಟಿಆರ್ ಜೊತೆ ಜಾನ್ವಿ ದೇವರ ಸಿನಿಮಾ ಮೂಲಕ ಟಾಲಿವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ

ಜಾನ್ವಿ ತೆಲುಗಿಗೆ ಕಾಲಿಡುತ್ತಿದ್ದು, ದೇವರ ಸಿನಿಮಾ ಶೂಟಿಂಗ್‍ನಲ್ಲಿ ಬ್ಯುಸಿ ಆಗಿದ್ದಾರೆ ಜೂನಿಯರ್ NTR ಜೊತೆ ತೆರೆ ಮೇಲೆ ಜಾನ್ವಿ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡುತ್ತರುವ ವಿಚಾರ ನನಗೆ ತುಂಬಾ ಖುಷಿಯಾಗುತ್ತಿದೆ ಎಂದು ಜಾನ್ವಿ ಹೇಳಿದ್ದರು

ಈ ಸಿನಿಮಾದಲ್ಲಿ ಜಾನ್ವಿ ಕಪೂರ್ ಮೀನುಗಾರನ ಮಗಳಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ

ಈ ಸಿನಿಮಾದಲ್ಲಿ RRR ನಂತರ ಎನ್‍ಟಿಆರ್ ಮತ್ತೊಮ್ಮೆ ಬುಡಕಟ್ಟು ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ

ಜಾನ್ವಿ ಪಾತ್ರ ಕೂಡ ಅಭಿಮಾನಿಗಳಿಗೆ ಇಷ್ಟವಾಗಲಿದೆ

ಜೂನಿಯರ್ ಶ್ರೀದೇವಿ ಎಂದೇ ಜನಪ್ರಿಯರಾಗಿರುವ ಜಾನ್ವಿ ಕಪೂರ್ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ

ಆಗಾಗೆ ಫೋಟೋಗಳನ್ನು ಅಪ್ಲೋಡ್ ಮಾಡ್ತಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!