ಮಗಳ ಜೊತೆ ದೀಪ ಹಚ್ಚಿ ಸಂಭ್ರಮಿಸಿದ Rishab Shetty

ಪ್ರತಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ರಿಷಬ್ ಶೆಟ್ಟಿ ದೀಪಾವಳಿಯನ್ನು ಫ್ಯಾಮಿಲಿ ಜೊತೆ ಆಚರಿಸಿದ್ರು

ಟ್ರೆಡಿಷನಲ್ ಲುಕ್‍ನಲ್ಲಿ ರಿಷಬ್ ಫ್ಯಾಮಿಲಿ ಮಿಂಚುತ್ತಿದ್ದಾರೆ

ಮಗಳ ಜೊತೆ ನಟ ರಿಷಬ್ ಶೆಟ್ಟಿ ದೀಪ ಹಚ್ಚಿ ಸಂಭ್ರಮಿಸಿದ್ರು

ಶೂಟಿಂಗ್ ಬ್ಯುಸಿ ನಡುವೆ ಕಾಂತಾರ ನಟ ಮಕ್ಕಳ ಜೊತೆ ಹಬ್ಬ ಆಚರಿಸಿದ ಖುಷಿಯಲ್ಲಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಕಾಂತಾರ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಿಷಬ್ ಶೆಟ್ಟಿ ಮನೆಯಲ್ಲೂ ಹಬ್ಬ ಮಕ್ಕಳೊಂದಿಗೆ ಕಳೆಗಟ್ಟಿದೆ

ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿಗೆ ರಣ್ವಿತ್ ಶೆಟ್ಟಿ ಹಾಗೂ ರಾಧ್ಯಾ ಶೆಟ್ಟಿ ಎಂಬ ಮುದ್ದಾದ ಮಕ್ಕಳಿದ್ದಾರೆ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ

ಕಾಂತಾರ ಸಿನಿಮಾ ರಿಷಬ್ ಶೆಟ್ಟಿ ಲಕ್‍ನನ್ನೇ ಬದಲಾಯಿಸಿದ ಚಿತ್ರವಾಗಿದೆ

ಈ ಸಿನಿಮಾದಲ್ಲಿ ರಿಷಬ್ ಪತ್ನಿ ಪ್ರಗತಿ ರಿಷಬ್ ಶೆಟ್ಟಿ ಕೂಡ ಅಭಿನಯಿಸಿದ್ದಾರೆ

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ತನ್ನ ಇಡೀ ಫ್ಯಾಮಿಲಿಯನ್ನು ಅತ್ಯಂತ ಜಾಣ್ಮೆಯಿಂದ ತೆರೆ ಮೇಲೆ ತಂದಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!