ಕಾಂತಾರ ಸಿನಿಮಾ ಬಳಿಕ ನಟಿ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ

ಕಾಂತಾರ ಲೀಲಾಗೆ ಡಿಮ್ಯಾಂಡ್ ಕೂಡ ಹೆಚ್ಚಿದೆ. ಇದೀಗ ನಟಿ ಸೀರೆಯುಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ನೀಲಿ ಸೀರೆಯುಟ್ಟ ಕಾಂತಾರ ಲೀಲಾ ಫೋಟೋಗೆ ಚೆಂದದ ಪೋಸ್ ಕೊಟ್ಟಿದ್ದಾರೆ. ಸೀರೆಯಲ್ಲಿ ಕಾಂತಾರ ಲೀಲಾ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ

ನಟಿಯ ಫೋಟೋಗೆ ಲೈಕ್​ಗಳ ಸುರಿಮಳೆಯಾಗಿದೆ

Miss Universeನಲ್ಲಿ ಮೊದಲ ಪ್ಲಸ್‌ ಸೈಜ್‌ ಮಾಡೆಲ್‌, ಇತಿಹಾಸ ಸೃಷ್ಠಿಸಿದ ಮಿಸ್‌ ಜೇನ್‌ ದೀಪಿಕಾ ಗ್ಯಾರೆಟ್!‌

ಕಾಂತಾರ ಬೆಡಗಿ ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಳ್ತಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಸಪ್ತಮಿ ಗೌಡ ಫೋಟೋ ಹಂಚಿಕೊಂಡಿದ್ದಾರೆ

ನೆಚ್ಚಿನ ನಟಿಯ ಫೋಟೋ ನೋಡಿದ ನೆಟ್ಟಿಗರು ಕನ್ನಡ ಬ್ಯೂಟಿ ಎಂದು ಕಮೆಂಟ್ ಮಾಡ್ತಿದ್ದಾರೆ

ಕಾಂತಾರ 2 ಸಿನಿಮಾಗೂ ನೀವೇ ನಾಯಕ ನಟಿಯಾಗ್ಬೇಕು ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಸದ್ಯ ಸಪ್ತಮಿ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿದ್ದು, ಕನ್ನಡಕ್ಕೆ ನನ್ನ ಮೊದಲ ಆದ್ಯತೆ ಎಂದು ಹೇಳಿದ್ದಾರೆ

ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್​ ಬ್ಯುಸಿ ಆಗಿದ್ದಾರೆ. ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ

ಮನ್ಸೂರ್ ಅಲಿ ಖಾನ್ ವಿರುದ್ಧ ದಾಖಲಾಗುತ್ತಾ ಕೇಸ್? ಖಳನಟನ ವಿರುದ್ಧ ಚಿನ್ಮಯಿ ಶ್ರೀಪಾದ ಕಿಡಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಿದ್ರು. ಈ ಮೂಲಕ ಬಾಲಿವುಡ್​ಗೆ ನಟಿ ಸಪ್ತಮಿ ಎಂಟ್ರಿ ಕೊಟ್ಟಿದ್ದಾರೆ

ದೊಡ್ಮನೆ ಕುಡಿ ಯುವ ರಾಜ್​ ಕುಮಾರ್, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಯುವ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ

ಯುವ ರಾಜ್ ಕುಮಾರ್​ಗೆ ಜೋಡಿಯಾಗಿ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಕೂಡ ಸ್ಪೀಡ್​ ಆಗಿ ನಡೆಯುತ್ತಿದೆ

ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಗೌಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು. ನಟ ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಂಡಿದ್ದರು. 

2ನೇ ಸಿನಿಮಾ ಕಾಂತಾರ ದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ

ಬಾಲಯ್ಯ ಹೀರೋಯಿನ್ ಫೋಟೋ ನೋಡಿ ಬೂಮ್ ಎಂದ ನೆಟ್ಟಿಗರು