ಬೆಂಗಳೂರು ರಾಜ-ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾoಶ ಇಲ್ಲಿದೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇದೇ ಮೊದಲ ಬಾರಿಗೆ ನಡೆದ “ರಾಜ - ಮಹಾರಾಜ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೊರಬಿದ್ದಿದೆ

ಹಾಗಾದರೆ ಈ ಕಂಬಳದಲ್ಲಿ ಗೆದ್ದವರು ಯಾರು? ಎಲ್ಲ ವಿವರ ನಿಮಗೆಂದೇ ಇಲ್ಲಿದೆ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ

ಬೆಂಗಳೂರು ಕಂಬಳದಲ್ಲಿ 'ಕಾಂತಾರ' ಜೋಡಿ ಕೋಣಕ್ಕೆ ಒಲಿದ ಚಿನ್ನದ ಪದಕ!

ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 62 ಜೊತೆ ಒಟ್ಟು ಕೋಣಗಳ ಸಂಖ್ಯೆ: 159 ಜೊತೆ

ಕನೆಹಲಗೆ ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ \“ಬಿ\” ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ಅಡ್ಡ ಹಲಗೆ: ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ \“ಸಿ\” ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

ಕರಾವಳಿ ಕಂಬಳದಲ್ಲಿ ಹುಲಿ ವೇಷ, ಟೈಗರ್ ಡ್ಯಾನ್ಸ್ ನೋಡಲು ಜನ ಕಾತರ!

ಹಗ್ಗ ಕಿರಿಯ: ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್ ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ \“ಎ\” ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ: ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ ಓಡಿಸಿದವರು: ಸರಪಾಡಿ ಧನಂಜಯ ಗೌಡ ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಪಟ್ಟೆ ಗುರು ಚರಣ್

ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ, ದಿನಕ್ಕೆ ಎಷ್ಟು ಬಾಡಿಗೆ ಗೊತ್ತಾ?