ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮೂಲಕ Keerthy Suresh ಭರ್ಜರಿ OTT ಎಂಟ್ರಿ

ಮಹಾನಟಿ ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಗಳಿಸಿದ ಮಲಯಾಳಿ ನಟಿ ಕೀರ್ತಿ ಸುರೇಶ್

ಆ ಚಿತ್ರದಲ್ಲಿನ ಅಭಿನಯಕ್ಕಾಗಿ ಕೀರ್ತಿ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು

ಕೀರ್ತಿ ಸುರೇಶ್ ಇತ್ತೀಚೆಗೆ ತೆಲುಗು ಚಿತ್ರ ದಸರಾದಲ್ಲಿ ನಟಿಸಿದ್ದಾರೆ

ಭೋಲಾ ಶಂಕರ್ ಚಿತ್ರ ಆಗಸ್ಟ್ 11 ರಂದು ಬಿಡುಗಡೆಯಾಗಿ ಡಿಸಾಸ್ಟರ್ ಟಾಕ್ ಪಡೆದುಕೊಂಡಿದೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಕೀರ್ತಿ ಸುರೇಶ್ ಮತ್ತು ರಾಧಿಕಾ ಆಪ್ಟೆ ಅಭಿನಯದ ಚಿತ್ರವು ಥ್ರಿಲ್ಲರ್ ವೆಬ್ ಸರಣಿಯಾಗಿ ತಯಾರಾಗುತ್ತಿದೆ

ಧರ್ಮರಾಜ್ ಶೆಟ್ಟಿ ಪ್ಯಾನ್ ಇಂಡಿಯಾ ವೆಬ್ ಸಿರೀಸ್ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಕೀರ್ತಿ ನಟಿಸಲಿದ್ದಾರಂತೆ

ಹಿಂದಿಯ ಖ್ಯಾತ ನಿರ್ಮಾಪಕ ಆದಿತ್ಯ ಚೋಪ್ರಾ ಈ ವೆಬ್ ಸರಣಿಯನ್ನು ನಿರ್ಮಿಸುತ್ತಿದ್ದಾರೆ

ಸದ್ಯ ಚಿತ್ರೀಕರಣ ನಡೆಯುತ್ತಿರುವ ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜೊತೆಗೆ ರಾಧಿಕಾ ಆಪ್ಟೆ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ

ನೆಟ್ಟಿಗರು ಕೀರ್ತಿ ಸುರೇಶ್ ಅವರ OTT ಎಂಟ್ರಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ

ಇತ್ತೀಚೆಗೆ ನಟಿಯ ಸಿನಿಮಾಗಳು ಅಷ್ಟಾಗಿ ವರ್ಕ್ ಔಟ್ ಆಗದ ಕಾರಣ ಒಟಿಟಿಗೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!