ಸ್ಟಾರ್ ಕಿಡ್ ಶ್ರುತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ
ಗೋಲ್ಡ್ ಕಲರ್ ಹಾಗೂ ಬ್ಲ್ಯಾಕ್ ಡ್ರೆಸ್ನಲ್ಲಿ ಮಿಂಚುತ್ತಿದ್ದಾರೆ. ಟಾಲಿವುಡ್ ಬ್ಯೂಟಿ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಸಖತ್ ಸ್ಟೈಲಿಶ್ ಅಗಿ ಕಾಣಿಸಿಕೊಂಡಿದ್ದಾರೆ
ಗೋಲ್ಡ್ ಕಲರ್ ಸ್ಟೈಲಿಶ್ ಡ್ರೆಸ್ನಲ್ಲಿ ನಟಿ ಶ್ರುತಿ ಹಾಸನ್ ಅವರನ್ನು ನೋಡಿದ ಅಭಿಮಾನಿಗಳು ಹಾಗೂ ನೆಟ್ಟಿಗರು ಶಿಮ್ಲಾ ಆ್ಯಪಲ್ ತರ ಕಾಣ್ತಿದ್ದೀರಾ ಎಂದು ಕಮೆಂಟ್ ಮಾಡಿದ್ದಾರೆ
ನಟಿ ಡಿಫರೆಂಟ್ ಫೋಸ್ ಕೊಟ್ಟಿದ್ದಾರೆ
ಮಹಿಳೆಯರೇ ಬಟ್ಟೆ ಬದಲಿಸುವಾಗ ಎಚ್ಚರ; ಟ್ರಯಲ್ ರೂಮ್ಗಳಲ್ಲಿ ಇರಬಹುದು ಹಿಡನ್ ಕ್ಯಾಮೆರಾ!
ಇದನ್ನೂ ಓದಿ
ಟಾಲಿವುಡ್, ಕಾಲಿವುಡ್ ನಲ್ಲಿ ನಂ.1 ನಟಿಯಾಗಿ ಮಿಂಚಿದ್ದ ಶ್ರುತಿ ಹಾಸನ್ ಇದೀಗ ಮತ್ತೊಂದು ಚಿತ್ರ ಮಾಡ್ತಿದ್ದಾರೆ
ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರೋ ಶ್ರುತಿ ಹಾಸನ್ ಭಾರೀ ಅಭಿಮಾನಿ ಬಳಗ ಹೊಂದಿದ್ದಾರೆ
ಟಾಲಿವುಡ್ನ ನಂಬರ್ ಒನ್ ನಾಯಕಿಯಾಗಿ ಮಿಂಚಿದ್ದ ಶ್ರುತಿ ಹಾಸನ್, ಈಗ ಸ್ವಲ್ಪ ಗ್ಯಾಪ್ ನಂತರ ತೆಲುಗಿನಲ್ಲಿ ನಟಿಸುತ್ತಿದ್ದಾರೆ
ಕಳೆದ ವರ್ಷ ರವಿತೇಜ ಎದುರು ಕ್ರ್ಯಾಕ್ ಚಿತ್ರದಲ್ಲಿ ನಟಿಸಿ ಶ್ರುತಿ ಹಾಸನ್ ಹಿಟ್ ಆಗಿದ್ದರು
ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಇಂಟಿಮೇಟ್ ದೃಶ್ಯಕ್ಕೆ ಬಿತ್ತು ಕತ್ತರಿ!
ಇದನ್ನೂ ಓದಿ
ಆ ನಂತರ ತೆಲುಗಿನಲ್ಲಿ ಪವನ್ ಕಲ್ಯಾಣ್ ಅವರ ವಕೀಲ್ ಸಾಬ್ ಚಿತ್ರದಲ್ಲಿ ಶ್ರುತಿ ಹಾಸನ್ ಮಿಂಚಿದ್ದರು
ಸದ್ಯ ಶ್ರುತಿ ಹಾಸನ್ ಪ್ರಭಾಸ್ ಅವರ ಸಲಾರ್, ಬಾಲಯ್ಯ ಅವರ 107ನೇ ಚಿತ್ರದಲ್ಲೂ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ
ಸಿನಿಮಾಗಳತ್ತ ಗಮನ ಹರಿಸಿರೋ ಶ್ರುತಿ ಹಾಸನ್ ಈಗ ಸತತ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ
ಕಳೆದ ವರ್ಷ ಶ್ರುತಿ ಅಭಿನಯದ ತೆಲುಗು ಚಿತ್ರ ಕ್ರ್ಯಾಕ್ ಚಿತ್ರ ಹಿಟ್ ಆಗುತ್ತಿದ್ದಂತೆ, ಅವರು ಸತತ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ
ದಕ್ಷಿಣ ನಟಿ ಶ್ರುತಿ ಹಾಸನ್ ಅವರು ISIDRO ಎಂಬ ಪ್ರೊಡಕ್ಷನ್ ಹೌಸ್ನ ಮಾಲೀಕರಾಗಿದ್ದಾರೆ
ISIDRO ಅನಿಮೇಷನ್, ಕಿರುಚಿತ್ರಗಳು ಮತ್ತು ವೀಡಿಯೊ ರೆಕಾರ್ಡಿಂಗ್ಗಳನ್ನು ಮಾಡುತ್ತಾರೆ. ಇದು ಶ್ರುತಿ ಹಾಸನ್ ಅವರ ಕನಸಿನ ಯೋಜನೆಯಾಗಿತ್ತು