ನಟಿ Shriya saran ಈ ಬ್ಯೂಟಿಗೆ ವಯಸ್ಸೇ ಆಗಲ್ಲ ಅಂತಿದ್ದಾರೆ ಫ್ಯಾನ್ಸ್

40 ವರ್ಷವಾದ್ರೂ ಸಖತ್ ಬೋಲ್ಡ್ ಆಗಿ ಕ್ಯಾಮೆರಾ ಮುಂದೆ ಪೋಸ್ ಕೊಟ್ಟಿದ್ದಾರೆ

ಶ್ರಿಯಾ ಅವರನ್ನು ನೋಡಿದ ನೆಟಿಜನ್ ಕ್ಲೀನ್ ಬೋಲ್ಡ್ ಆಗಿದ್ದಾರೆ

ಎಲ್ಲೋ ಕಲರ್ ಸ್ಟೈಲಿಶ್ ಡ್ರೆಸ್‍ನಲ್ಲಿ ನಟಿ ಶ್ರಿಯಾ ಶರಣ್ ಮಿಂಚುತ್ತಿದ್ದಾರೆ

ಕೃಷ್ಣ ಸುಂದರಿ ಫೋಟೋಗೆ ಸಖತ್ ಆಗಿಯೇ ಪೋಸ್ ಕೊಟ್ಟಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಇಷ್ಟಂ ಸಿನಿಮಾದ ಮೂಲಕ ಟಾಲಿವುಡ್‍ಗೆ ಎಂಟ್ರಿ ಕೊಟ್ಟ ಶ್ರಿಯಾ ಶರಣ್ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆದರು

ತೆಲುಗಿನಲ್ಲಿ ಟಾಪ್ ಹೀರೋಗಳ ಎದುರು ನಟಿಸಿರುವ ಈ ಚೆಲುವೆಯ ಖಾತೆಯಲ್ಲಿ ಇನ್ನು ಹಲವು ಬ್ಲಾಕ್‍ಬಾಸ್ಟರ್ ಹಿಟ್‍ಗಳಿವೆ

ನಟ ಶ್ರಿಯಾ ಶರಣ್ , ಟೆನಿಸ್ ಆಟಗಾರ ಪತಿ ಆಂಡ್ರೇ ಕೊಸ್ಚೆವ್ ಲಿಪ್ ಕಿಸ್ ವಿಡಿಯೋ ವೈರಲ್ ಆಗಿತ್ತು

'ದೃಶ್ಯಂ 2' ಚಿತ್ರದ ಮೂಲಕ ನಟಿ ಶ್ರಿಯಾ ಬಾಲಿವುಡ್‍ನಲ್ಲಿ ಜನಪ್ರಿಯರಾಗಿದ್ದು, ಕೋಟಿ ಜನರ ಹೃದಯವನ್ನು ಗೆದ್ದಿದ್ದಾರೆ

ವಯಸ್ಸಿಗೆ ತಕ್ಕಂತೆ ಎಲ್ಲರ ಸೌಂದರ್ಯ ಕಡಿಮೆಯಾಗುತ್ತೆ. ಆದ್ರೆ ಶ್ರಿಯಾಗೆ ಇದು ರಿವರ್ಸ್‌ ಆಗಿದೆ

ನಟಿಯ ಗ್ಲಾಮರ್ ಕೂಡ ಹೆಚ್ಚುತ್ತಿದೆ. 40ರಲ್ಲೂ ಶ್ರೀಯಾ ಸಖತ್ ಬ್ಯೂಟಿಯಾಗಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!