ಶ್ರೀದೇವಿ ಮಗಳ ಬೋಲ್ಡ್ ಅವತಾರ!
ಪಡ್ಡೆ ಹುಡುಗರ ನಿದ್ದೆ ಕದ್ದ ಜಾನ್ವಿ ಕಪೂರ್
ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಗೆ ಇದೀಗ ಎಲ್ಲಿಲ್ಲದ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.
ಜಾನ್ವಿ ಕಪೂರ್
ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
ಬ್ಲ್ಯಾಕ್ ಕಲರ್ ಸ್ಟೈಲಿಶ್ ಡಿಸೈನರ್ ವೇರ್
ತೊಟ್ಟ ಜಾನ್ವಿ ಕಪೂರ್.
ಜಾನ್ವಿ ಸಖತ್ ಹಾಟ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.
ಶ್ರೀದೇವಿ ಮಗಳ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ.
ಜಾನ್ವಿ ಸಾಮಾನ್ಯವಾಗಿ ಹಿಂದಿ ಚಿತ್ರಕ್ಕೆ 3.5 ಕೋಟಿ ಸಂಭಾವನೆ ಪಡೆಯುತ್ತಾರೆ.
ಆದರೆ ತೆಲುಗಿನಲ್ಲಿ ನಟಿಸಲು ಶ್ರೀದೇವಿ ಮಗಳು 5 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ.
ಜಾನ್ವಿ ಕಪೂರ್ ಒಟ್ಟು ಆಸ್ತಿಯ ನಿವ್ವಳ ಮೌಲ್ಯ ರೂ. 82 ಕೋಟಿ ಇದೆ.
ಅಂದದಲ್ಲಿ ಅಕ್ಕನನ್ನೇ ಸೋಲಿಸ್ತಾರೆ ಖುಷಿ ಕಪೂರ್
ಲುಕ್ ನೋಡಿ