ಅಣಬೆಗಳು ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿದೆ.

ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ತೂಕ ಇಳಿಕೆಗೆ ಸಹಾಯಕವಾಗಿದೆ.

ಔಷಧೀಯ ಗುಣಗಳನ್ನು ಹೊಂದಿರುವ ಅಣಬೆಗೆ ಸಾಕಷ್ಟು ಬೇಡಿಕೆ ಇದೆ.

ಮಶ್ರೂಮ್ ಫೈಬರ್, ಪೊಟ್ಯಾಸಿಯಮ್, ವಿಟಮಿನ್ ಡಿ ಮತ್ತು ಪ್ರೋಟೀನ್ಗಳಲ್ಲಿ ಸಮೃದ್ಧವಾಗಿವೆ.

ಮಶ್ರೂಮ್ ಅನೇಕ ರೋಗಗಳ ವಿರುದ್ಧ ಹೋರಾಡಲು ಶಕ್ತಿಯನ್ನು ನೀಡುತ್ತದೆ.

ಮಶ್ರೂಮ್ ಬ್ಯಾಕ್ಟೀರಿಯಾ ಮತ್ತು ಇತರ ಶಿಲೀಂಧ್ರಗಳ ಸೋಂಕನ್ನು ಸಹ ಗುಣಪಡಿಸುತ್ತದೆ.

ಹೃದ್ರೋಗಿಗಳಿಗೂ ಅಣಬೆ ತುಂಬಾ ಒಳ್ಳೆಯದು. ಹೃದಯಾಘಾತದಂತಹ ಅಪಾಯಗಳನ್ನು ಕಡಿಮೆ ಮಾಡುತ್ತದೆ.

ಅಣಬೆಯನ್ನು ತಿನ್ನುವುದರಿಂದ ಮಲಬದ್ಧತೆ, ಅಜೀರ್ಣ, ಹೊಟ್ಟೆಯ ಸಮಸ್ಯೆಗಳು ನಿವಾರಣೆ ಆಗುತ್ತದೆ.

ಅಣಬೆ ಆರೋಗ್ಯದ ಜೊತೆಗೆ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

ಅಣಬೆಗಳು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿವೆ.

ಕಾಂಡೋಮ್ ಗಳಲ್ಲಿ ಚಾಕೊಲೇಟ್ , ಸ್ಟ್ರಾಬೆರಿ ತರಹದ  ಫ್ಲೇವರ್ ಗಳು ಏಕೆ ಇರುತ್ತೆ?