ಲೇಡಿ ಸೂಪರ್ ಸ್ಟಾರ್ ನಯನತಾರ ವಿರುದ್ಧ FIR

ಶ್ರೀರಾಮನನ್ನ ಅವಹೇಳನ ಮಾಡಿದ್ದಕ್ಕೆ7 ಮಂದಿ ವಿರುದ್ಧ ದೂರು

ಸತತ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಲೇಡಿ ಸೂಪರ್ ಸ್ಟಾರ್ ನಯನತಾರ.

ಈ ನಡುವೆ ನಯನತಾರ ಸಿನಿಮಾದ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.

ಆದರೆ ಅನ್ನಪೂರ್ಣಿ ಸಿನಿಮಾದ ಕೆಲವು ದೃಶ್ಯಗಳಿಗೆ ಪ್ರೇಕ್ಷಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಈ ಸಿನಿಮಾ ಶ್ರೀರಾಮನನ್ನು ಅವಹೇಳನ ಮಾಡುವಂತಿದೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಅನ್ನಪೂರ್ಣಿ ಸಿನಿಮಾದದಲ್ಲಿ ನಾಯಕಿ ಹಿಜಾಬ್‌ ಧರಿಸಿ ನಮಾಜ್ ಮಾಡುವುದು.

ಭಗವಾನ್ ರಾಮ- ಸೀತಾ ಕೂಡ ಮಾಂಸಾಹಾರಿ ಎಂದು ಹೇಳುವ ಮೂಲಕ ಅವಹೇಳನ ಮಾಡಲಾಗಿದೆ.

ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

ಸಿನಿಮಾದಲ್ಲಿ ತಮ್ಮ ಭಾವನೆಗಳಿಗೆ ಧಕ್ಕೆ ತರುವಂತಹ ದೃಶ್ಯಗಳಿವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ದರ್ಶನ್ ಪತ್ನಿಯಿಂದ ನಾನ್ಸೆನ್ಸ್ ಎಂದು ಬೈಸಿಕೊಂಡ ಸೀರಿಯಲ್ ನಟಿ ಯಾರು ಗೊತ್ತಾ?