ಮದುಮಗಳಾದ್ರಾ Sonu Srinivas Gowda?

ಬಿಗ್ ಬಾಸ್ ಒಟಿಟಿ ಸ್ಪರ್ಧಿಯಾಗಿದ್ದ ಸೋನು ಗೌಡ ಸೋಶಿಯಲ್‍ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ

ಸೋನು ಗೌಡ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದಂತೆ ಕಾಣ್ತಿದೆ

ಸೋನು ಗೌಡ ಕೂಡ ಕಪ್ಪು ಬಳೆ ತೊಟ್ಟು ಸೀರೆಯಲ್ಲಿ ಮಿಂಚುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ಮದ್ವೆ ಹುಡ್ಗಿ ತರ Feel ಆಗ್ತಿದೆ ಎಂದು ಸೋನು ಗೌಡ ಬರೆದುಕೊಂಡಿದ್ದಾರೆ. ಇನ್ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಸೋನು ಫೋಟೋಗಳಿಗೆ ನೆಟ್ಟಿಗರು ಲೈಕ್‍ಗಳ ಸುರಿಮಳೆಗೈದಿದ್ದಾರೆ

ಟಿಕ್ ಟಾಕ್ , ರೀಲ್ಸ್ ಮೂಲಕ ಫೇಮಸ್ ಆದ್ರು ಸೋನು ಶ್ರೀನಿವಾಸ್

ಬಿಗ್ ಬಾಸ್ ಮನೆಯಲ್ಲಿ ತಮ್ಮ ಖಾಸಗಿ ಬದುಕಿನಲ್ಲಿ ನಡೆದ ಕಹಿ ಘಟನೆಯನ್ನು ಹಂಚಿಕೊಂಡು ಕಣ್ಣೀರು ಹಾಕಿದ್ರು

ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಭಾರೀ ವೈರಲ್ ಆಗಿತ್ತು

ಇದ್ರಿಂದಲೇ ಸೋನು ಗೌಡ ಸಖತ್ ಟ್ರೋಲ್ ಆಗಿದ್ರು

ಬಿಗ್ ಬಾಸ್ ಮನೆಯಲ್ಲಿ ಆ ಬಗ್ಗೆ ಸ್ವತಃ ಸೋನು ಅವರೇ ಒಪ್ಪಿಕೊಂಡಿದ್ರು

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!