ಬಣ್ಣದ ಲೋಕಕ್ಕೆ ಕಾಲಿಟ್ಟ ಮೇಘಾ ಶೆಟ್ಟಿ ಈಗ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿ ನಟಿಯಾಗಿದ್ದಾರೆ.

ಮೇಘಾ ಶೆಟ್ಟಿ ಮಸ್ತ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.

ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಅಂತಾನೇ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಟಿಯ  ಸ್ಟೈಲಿಶ್ ಫೋಟೋಗಳು ವೈರಲ್ ಆಗಿದೆ

ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ.

ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ.

'ತ್ರಿಬಲ್ ರೈಡಿಂಗ್' ಚಿತ್ರದಲ್ಲಿ ನಾಯಕಿಯಾಗಿ ಮೇಘಾ ಚಂದನವನ ಪ್ರವೇಶಿಸಿದರು.

ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ,

ಕಿರುತೆರೆ ಹಾಗೂ ಬೆಳ್ಳಿತೆರೆ ನಟಿ ಮೇಘಾ ಶೆಟ್ಟಿ ಸೈ ಎನಿಸಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್ ಆ್ಯಕ್ಟಿವ್ ಆಗಿದ್ದಾರೆ.

ವಿವಾದದ ನಡುವೆ ಮಾಲ್ಡೀವ್ಸ್ ನಲ್ಲಿ ಬಾಲಿವುಡ್ ಬ್ಯೂಟಿಯ  ಬರ್ತ್ ಡೇ ಸೆಲೆಬ್ರೇಷನ್