ಕಡಲ ಅಲೆಗಳಲ್ಲಿ ಕಳೆದೇ ಹೋದ್ರು ಅಮಲಾ ಪೌಲ್!

ಅಮಲಾ ಪೌಲ್ ತನ್ನ ಬೇಬಿ ಬಂಪ್‌ನೊಂದಿಗೆ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ನಟಿ ಪತಿ ಜಗತ್ ದೇಸಾಯಿ ಜೊತೆ ರೊಮ್ಯಾಂಟಿಕ್ ಮೂಡ್ ಎಂಜಾಯ್ ಮಾಡುತ್ತಿದ್ದಾರೆ.

ಎರಡನೆ ಮದುವೆಯಾದ ಕೆಲವೇ ದಿನಗಳಲ್ಲಿ ಗರ್ಭಿಣಿ ಎಂಬ ಸುದ್ದಿಯನ್ನು ಅಮಲಾ ಪೌಲ್ ಶೇರ್ ಮಾಡಿದ್ದಾರೆ.

ಸೌತ್ ಬ್ಯೂಟಿ ಅಮಲಾ ಪೌಲ್ ಅವರು ಪ್ರೆಗ್ನೆನ್ಸಿ ಫೋಟೋಶೂಟ್ ಹಂಚಿಕೊಂಡಿದ್ದಾರೆ.

ನಟಿ ಸೋಷಿಯಲ್ ಮೀಡಿಯಾದಲ್ಲಿ  ತಮ್ಮ ಅಪ್‌ಡೇಟ್‌ ಹಂಚಿಕೊಳ್ಳುತ್ತಿದ್ದಾರೆ.

ನಟಿ ತಾಯ್ತನದ ಮಾಧುರ್ಯವನ್ನು ಅನುಭವಿಸುತ್ತಿದ್ದಾರೆ.

ನಟಿ ಪ್ರೆಗ್ನೆನ್ಸಿ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಅಮಲಾ ಪಾಲ್ ಮಗುವಿಗೆ ಜನ್ಮ ನೀಡಿದ ನಂತರ ಮತ್ತೆ ನಟಿಸುತ್ತಾರಾ ನೋಡಬೇಕಾಗಿದೆ.

ಮಗುವಿನ ನಿರೀಕ್ಷೆಯಲ್ಲಿರುವ ನಟಿ ತಮ್ಮ ದಾಂಪತ್ಯ ಜೀವನವನ್ನು ಫುಲ್ ಎಂಜಾಯ್ ಮಾಡುತ್ತಿದ್ದಾರೆ.

ಶ್ರೀಲೀಲಾ ತೊಟ್ಟ  ಈ ಸೀರೆ ಬೆಲೆ ಎಷ್ಟು ಗೊತ್ತಾ?