ಸಿಂಪಲ್ ಲುಕ್‍ನಲ್ಲೂ ಬಲು ಸುಂದರಿ Megha Shetty

ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ

ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಇದೀಗ ನಟಿಯ ಸಿಂಪಲ್ ಲುಕ್‍ನಲ್ಲಿ ಮಿಂಚುತ್ತಿದ್ದಾರೆ

ಸಿಂಪಲ್ ಕುರ್ತಾ ತೊಟ್ಟ ಮೇಘಾ ಶೆಟ್ಟಿ ಸಖತ್ ಸ್ಮೈಲ್ ನೀಡಿದ್ದಾರೆ

ಚೆಂದದ ಫೋಟೋಗಳನ್ನು ಮೇಘಾ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ

More Stories

ಸ್ಟಾರ್​​ ಎನ್ನುವ ಅಹಂಕಾರ ಬರಬಾರದು! ನಟ ಶಿವರಾಜ್​ ಕುಮಾರ್​ ಹೀಗೆ ಹೇಳಿದ್ಯಾಕೆ?

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ

ಆಗಾಗ ಲೇಟೆಸ್ಟ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ

ಮೇಘಾ ಶೆಟ್ಟಿ ಅವರ ಫೋಟೋಗಳನ್ನು ನೋಡಿ ಅಭಿಮಾನಿಗಳು ಲೈಕ್‍ಗಳ ಸುರಿಮಳೆ ಗೈದಿದ್ದಾರೆ

ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು

ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ

More Stories

ಹೆಚ್ಚು ಕಾಲ ಬದುಕಲು  ಈ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲೇಬೇಕು

ಅರಿಶಿನ ಬಳಕೆಯಲ್ಲಿಯೂ ಇರಲಿ ಮಿತಿ, ಸ್ವಲ್ಪ ಜಾಸ್ತಿಯಾದ್ರೂ ಈ ಸಮಸ್ಯೆ ಗ್ಯಾರಂಟಿ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!