ಕನ್ನಡದಲ್ಲಿ ಸಂಕ್ರಾಂತಿ ಶುಭಕೋರಿದ Rashmika Mandanna!

ಸಂಕ್ರಾಂತಿ ಹಬ್ಬದಂದು ಆರೆಂಜ್ ಕಲರ್ ಡ್ರೆಸ್‍ನಲ್ಲಿ ನಟಿ ರಶ್ಮಿಕಾ ಮಂದಣ್ಣ ಮಿಂಚುತ್ತಿದ್ರು

ಎಲ್ಲಾ ಭಾಷೆಯ ಅಭಿಮಾನಿಗಳಿಗಾಗಿ ನಟಿ ರಶ್ಮಿಕಾ ಮಂದಣ್ಣ, ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಯಲ್ಲಿ ಸಂಕ್ರಾಂತಿ ಶುಭಾಶಯ ತಿಳಿಸಿದ್ದಾರೆ

ಕನ್ನಡತಿ ನಟಿ ರಶ್ಮಿಕಾ ಮಂದಣ್ಣ ಸದ್ಯ ನ್ಯಾಷನಲ್ ಕ್ರಶ್ ಆಗಿ ಮಿಂಚುತ್ತಿದ್ದಾರೆ

ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ, ಬಾಲಿವುಡ್, ಟಾಲಿವುಡ್, ಕಾಲಿವುಡ್‍ನ ಬಹುಬೇಡಿಕೆಯ ನಟಿಯಾಗಿದ್ದಾರೆ

More Stories

ಸ್ಟಾರ್​​ ಎನ್ನುವ ಅಹಂಕಾರ ಬರಬಾರದು! ನಟ ಶಿವರಾಜ್​ ಕುಮಾರ್​ ಹೀಗೆ ಹೇಳಿದ್ಯಾಕೆ?

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ನಟಿಗೆ ಎಲ್ಲಾ ಭಾಷೆಗಳಲೂ ಫ್ಯಾನ್ಸ್ ಇದ್ದಾರೆ

ಕನ್ನಡ ಸಿನಿಮಾ ಇಂಡಸ್ಟ್ರಿಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಕನ್ನಡವನ್ನು ಮರೆತೆ ಹೋಗಿದ್ದಾರೆ ಎಂದು ಕನ್ನಡಿಗರು ಕೋಪಗೊಂಡಿದ್ರು

ಇದೀಗ ರಶ್ಮಿಕಾ ಕನ್ನಡದಲ್ಲೂ ವಿಶ್ ಮಾಡಿದ್ದಾರೆ

ಕನ್ನಡದಲ್ಲಿ ರಶ್ಮಿಕಾ ವಿಶ್ ಮಾಡಿದ್ದನ್ನು ನೋಡಿದ ಫ್ಯಾನ್ಸ್ ಖುಷ್ ಆಗಿದ್ದಾರೆ

ಕೊಡಗಿನ ಕುವರಿ ಆಗಾಗ ಪೋಷಕರನ್ನು ನೋಡಲು ಕೊಡಗಿಗೆ ಬರುತ್ತಿರುತ್ತಾರೆ

ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ನಟಿ ಬ್ಯುಸಿ ಆಗಿದ್ದಾರೆ

More Stories

ಹೆಚ್ಚು ಕಾಲ ಬದುಕಲು  ಈ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲೇಬೇಕು

ಅರಿಶಿನ ಬಳಕೆಯಲ್ಲಿಯೂ ಇರಲಿ ಮಿತಿ, ಸ್ವಲ್ಪ ಜಾಸ್ತಿಯಾದ್ರೂ ಈ ಸಮಸ್ಯೆ ಗ್ಯಾರಂಟಿ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!