ಅಗ್ನಿಸಾಕ್ಷಿ ಸೀರಿಯಲ್ ಖ್ಯಾತಿಯ ನಟಿ ಶೋಭಾ ಶೆಟ್ಟಿ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ

ನಿಶ್ಚಿತಾರ್ಥದ ಫೋಟೋಸ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ

ಕನ್ನಡ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಶೋಭಾ ಶೆಟ್ಟಿ ತೆಲುಗು ಸೀರಿಯಲ್ನಲ್ಲಿ ಬ್ಯುಸಿ ಆಗಿದ್ದಾರೆ

ಕಾರ್ತಿಕ ದೀಪಂ ಧಾರಾವಾಹಿಯಲ್ಲಿ ಮೋನಿತಾ ಪಾತ್ರದ ಮೂಲಕ ಫೇಮಸ್ ಆಗಿದ್ರು

ಜಸ್ಟ್​ ಇದೊಂದು ವಸ್ತು ಮನೆಯಲ್ಲಿದ್ರೆ ನಿಮಗೆ ಕೆಟ್ಟ ಕನಸು ಬರಲ್ವಂತೆ! ಏನದು?

ಕನ್ನಡದ ನಟಿ ಶೋಭಾ ಶೆಟ್ಟಿ ಈ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಹಲವು ಧಾರಾವಾಹಿ, ಸಿನಿಮಾಗಳಲ್ಲೂ ಕಾಣಿಸಿಕೊಳ್ಳುತ್ತಿರುವ ಭಾಮಾ ಸದ್ಯದಲ್ಲೇ ಮದುವೆಯಾಗಲಿದ್ದಾರೆ

 ಇದಕ್ಕೆ ಸಂಬಂಧಿಸಿದ ಕೆಲವು ಚಿತ್ರಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ

‘ಕಾರ್ತಿಕ ದೀಪಂ’ ನಟಿಸುತ್ತಿದ್ದ ಸಹ ನಟ ಯಶವಂತ್ ರೆಡ್ಡಿ ಅವರನ್ನು ಶೋಭಾ ಶೆಟ್ಟಿ ಮದುವೆಯಾಗುತ್ತಿದ್ದಾರೆ

ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ

ಶೋಭಾ ಶೆಟ್ಟಿ-ಯಶವಂತ್ ರೆಡ್ಡಿ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ

ಇತ್ತೀಚಿಗೆ ಶೋಭಾ ಶೆಟ್ಟಿ ತೆಲುಗು ಬಿಗ್ ಬಾಸ್ ಸೀಸನ್-7 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿದ್ರು

ಟಾಪ್ 6 ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಕನ್ನಡದ ಚೆಲುವೆ ಪುರುಷರಿಗೆ ಸರಿಸಮಾನವಾಗಿ ಆಟ ವಾಡಿದ್ರು

ಇವರು ನಟಿಸಿರುವ ಕಾರ್ತಿಕ ದೀಪಂ ಸೀರಿಯಲ್ ಮನೆ ಮಾತಾಗಿತ್ತು. ವರ್ಷಗಳ ಕಾಲ ಪ್ರಸಾರವಾದ ಈ ಧಾರಾವಾಹಿ ನೂರು ಸಂಚಿಕೆಗಳನ್ನು ಪೂರ್ಣಗೊಳಿಸಿದೆ

ಬಾವಿ ಏಕೆ ವೃತ್ತಾಕಾರದಲ್ಲಿ​ ಇರುತ್ತೆ? ಇದಕ್ಕೆ ಕಾರಣ ಇಲ್ಲಿದೆ ನೋಡಿ!