ನಿಮ್ಮ ಲಿವರ್ ಆರೋಗ್ಯವಾಗಿರಲು Carrot ತಿನ್ನಬೇಕಂತೆ!

ಕ್ಯಾರೆಟ್ ತಿಂದ್ರೆ ಇಷ್ಟು ದಿನ ಇವುಗಳು ಕಣ್ಣಿಗೆ ಮಾತ್ರ ಒಳ್ಳೆಯದು ಎಂದು ಹಲವರು ತಿಳಿದಿದ್ದರು

ಆದರೆ ಇದನ್ನ ತಿಂದ್ರೆ ಹಲವಾರು ಆರೋಗ್ಯ ಪ್ರಯೋಜನಗಳು ಕೂಡಾ ಇದೆ

ದೇಹದಿಂದ ತ್ಯಾಜ್ಯವನ್ನು ಹೊರಹಾಕುವ ಯಕೃತ್ತಿನ ಆರೋಗ್ಯವನ್ನು ರಕ್ಷಿಸಲು ನೀವು ಕ್ಯಾರೆಟ್ ಅನ್ನು ತಿನ್ನಬಹುದು

ಇದರಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ಫ್ಲೇವನಾಯ್ಡ್ ಯಕೃತ್ತಿನ ಕಾರ್ಯವನ್ನು ಉತ್ತೇಜಿಸುತ್ತದೆ

More Stories

ಹೆಚ್ಚು ಕಾಲ ಬದುಕಲು  ಈ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲೇಬೇಕು

ಅರಿಶಿನ ಬಳಕೆಯಲ್ಲಿಯೂ ಇರಲಿ ಮಿತಿ, ಸ್ವಲ್ಪ ಜಾಸ್ತಿಯಾದ್ರೂ ಈ ಸಮಸ್ಯೆ ಗ್ಯಾರಂಟಿ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!

ಕ್ಯಾರೆಟ್‍ನಲ್ಲಿ ಪಲ್ಕೊರಿನಾಲ್ ಎಂಬ ವಸ್ತುವಿದೆ. ಇದು ಕ್ಯಾನ್ಸರ್ ಔಷಧಗಳು ಮತ್ತು ವಿಕಿರಣ ಚಿಕಿತ್ಸೆಯ ಅಡ್ಡ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ

ಇದು ನಿಮ್ಮ ಚರ್ಮದಲ್ಲಿರುವ ಅಂಗಾಂಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ

ಪ್ರತಿದಿನ ಕ್ಯಾರೆಟ್ ತಿನ್ನುವುದರಿಂದ ಕ್ಯಾನ್ಸರ್ ಬರುವ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ತಿಳಿಸಿವೆ

ಅದರಲ್ಲೂ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಇದರ ಪಾತ್ರ ಬಹಳ ಮುಖ್ಯ

ಮಧುಮೇಹಿಗಳು ಸೇವಿಸಬೇಕಾದ ಪೌಷ್ಟಿಕ ಆಹಾರಗಳ ಪಟ್ಟಿಯಲ್ಲಿ ಕ್ಯಾರೆಟ್ ಕೂಡ ಸ್ಥಾನ ಪಡೆದಿದೆ

ಇದು ನಿಮ್ಮ ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುವುದಿಲ್ಲ

More Stories

ಸ್ಟಾರ್​​ ಎನ್ನುವ ಅಹಂಕಾರ ಬರಬಾರದು! ನಟ ಶಿವರಾಜ್​ ಕುಮಾರ್​ ಹೀಗೆ ಹೇಳಿದ್ಯಾಕೆ?

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ