ತೂಕ ಹೆಚ್ಚಳ ಸಮಸ್ಯೆ ಇಂದಿನ ಯುವ ಪೀಳಿಗೆಯನ್ನು ಹೆಚ್ಚಾಗಿ ಕಾಡುವ ದೊಡ್ಡ ಸಮಸ್ಯೆ ಆಗಿದೆ
ಭಾರತದಲ್ಲಿ ಮಾತ್ರವಲ್ಲದೇ, ಪ್ರಪಂಚದಾದ್ಯಂತ ಬಹುತೇಕ ಮಂದಿ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ
ಇದರಿಂದಾಗಿ ಅಧಿಕ ಕೊಲೆಸ್ಟ್ರಾಲ್, ಅಧಿಕ ಬಿಪಿ, ಮಧುಮೇಹ, ಹೃದಯಾಘಾತದಂತಹ ಸಮಸ್ಯೆಗಳು ಬರಬಹುದು
ಹಾಗಾಗಿ ನಿಮ್ಮ ಆಹಾರದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ
ಬಾವಿ ಏಕೆ ವೃತ್ತಾಕಾರದಲ್ಲಿ ಇರುತ್ತೆ? ಇದಕ್ಕೆ ಕಾರಣ ಇಲ್ಲಿದೆ ನೋಡಿ!
ಇಲ್ಲದಿದ್ದರೆ ಆರೋಗ್ಯ ಸಮಸ್ಯೆ ಹೆಚ್ಚಾಗಬಹುದು
ಆದರೆ, ಈ ಎಲೆಯ ಜ್ಯೂಸ್ ಕುಡಿಯುವ ಮೂಲಕ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು
ಅದು ಯಾವುದು ಅಂತೀರಾ? ಈ ಸ್ಟೋರಿ ಓದಿ
ತೂಕ ಇಳಿಕೆ: ಕರಿಬೇವಿನ ಎಲೆಗಳು ತುಂಬಾ ಪರಿಮಳಯುಕ್ತವಾಗಿರುತ್ತದೆ. ಹಾಗಾಗಿ ಇದನ್ನು ದಕ್ಷಿಣ ಭಾರತದ ಖಾದ್ಯಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ
ಇನ್ನು ಮುಂದೆ ಹೋಟೆಲ್‌ಗಳಲ್ಲಿ ಗಂಟೆಗಟ್ಟಲೆ ಕೂರುವಂತಿಲ್ಲ; ಮಾಲೀಕರಿಂದ ಹೊಸ ನಿಯಮ ಜಾರಿ!
ಇದು ರುಚಿಯನ್ನು ಸುಧಾರಿಸುತ್ತದೆ. ಆದರೆ ಈ ಎಲೆಯಿಂದ ದೇಹದ ಅನೇಕ ಸಮಸ್ಯೆಗಳನ್ನು ಸಹ ಗುಣಪಡಿಸಬಹುದು. ಅಲ್ಲದೇ ಕರಿಬೇವು ಬೊಜ್ಜನ್ನು ಕೂಡ ಕರಗಿಸುತ್ತದೆ
ಕರಿಬೇವಿನ ಸೊಪ್ಪಿನಲ್ಲಿ ಪೋಷಕಾಂಶಗಳು: ಕರಿಬೇವಿನ ಎಲೆಗಳಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ವಿಟಮಿನ್ ಸಿ ಮುಂತಾದ ಹಲವು ಪ್ರಮುಖ ಪೋಷಕಾಂಶಗಳಿದ್ದು,
ಇವು ನಮ್ಮ ದೇಹಕ್ಕೆ ಪ್ರಯೋಜನಕಾರಿ ಆಗಿದೆ
ಕೊಲೆಸ್ಟ್ರಾಲ್: ನಿಮ್ಮ ಹೊಟ್ಟೆ ಮತ್ತು ಸೊಂಟದ ಸುತ್ತಲೂ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸಿದರೆ, ಇದಕ್ಕಾಗಿ ನೀವು ಕರಿಬೇವಿನ ಎಲೆಗಳನ್ನು ಸೇವಿಸಬಹುದು
ಅತಿಯಾದ ಸಕ್ಕರೆ ಸೇವನೆಯು ಮಹಿಳೆಯರ ಮೇಲೆ ಹೇಗೆ ಪರಿಣಾಮ ಬೀರುತ್ತೆ?