ತುಂಡು ಫ್ರಾಕ್‍ ತೊಟ್ಟ Namratha Gowda

ಹಂಪಿ ಉತ್ಸವ 2024ರಲ್ಲಿ ಭಾಗಿಯಾಗಿದ್ದ ನಟಿ ನಮ್ರತಾ ಗೌಡ ವೇದಿಕೆ ಮೇಲೆ ಸಖತ್ ಡ್ಯಾನ್ಸ್ ಮಾಡಿದ್ದಾರೆ

ಇನ್ಸ್ಟಾದಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ. ನಮ್ಮು ಫೋಟೋಗೆ ಲೈಕ್‍ಗಳ ಸುರಿಮಳೆಯಾಗಿದೆ

ಪಿಂಕ್ ಕಲರ್ ಡ್ರೆಸ್ ನಲ್ಲಿ ನಮ್ಮು ಬಾರ್ಬಿ ಗರ್ಲ್ ತರ ಕಾಣುತ್ತಿದ್ದಾರಾ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ನಮ್ಮು ಸೂಪರ್ ಎಂದು ಇನ್ನೂ ಕೆಲವರು ಕಮೆಂಟ್ ಮಾಡಿದ್ದಾರೆ

ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಮ್ರತಾ ಗೌಡ, ಅನೇಕ ಸೀರಿಯಲ್‍ಗಳಲ್ಲಿ ನಟಿಸಿ ಮನೆ ಮಾತಾಗಿದ್ರು

More Stories

ಸ್ಟಾರ್​​ ಎನ್ನುವ ಅಹಂಕಾರ ಬರಬಾರದು! ನಟ ಶಿವರಾಜ್​ ಕುಮಾರ್​ ಹೀಗೆ ಹೇಳಿದ್ಯಾಕೆ?

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಇದೀಗ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾದ ಬಳಿಕ ಬಿಗ್ ಬಾಸ್ ನಮ್ಮು ಎಂದೇ ಫೇಮಸ್ ಆಗಿದ್ದಾರೆ

ಬಿಗ್ ಬಾಸ್ ಮನೆಯಲ್ಲಿ 100 ದಿನಗಳನ್ನು ಕಂಪ್ಲೀಟ್ ಮಾಡಿದ ನಮ್ರತಾ ಬಳಿಕ ನಾಮಿನೇಟ್ ಆದ್ರು

ಬಿಗ್​ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಅಭಿಮಾನಿಗಳನ್ನು ರಂಜಿಸಿದ್ರು

ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಕಿರುತೆರೆ, ಯೂಟ್ಯೂಬ್ ಚಾನೆಲ್‍ನಲ್ಲಿ ಸದ್ದು ಮಾಡ್ತಿದ್ದ ನಮ್ರತಾ ಗೌಡ, ಇದೀಗ ಪಿಂಕ್ ಫ್ರಾರ್ಕ್ ತೊಟ್ಟು ಮಿಂಚುತ್ತಿದ್ದಾರೆ

ಕನ್ನಡ ಕಿರುತೆರೆಯಲ್ಲಿ ಕೆಲ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಮ್ರತಾ ಗೌಡ, ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ

2011 ರಲ್ಲಿ ಪ್ರಸಾರವಾದ ಕೃಷ್ಣ ರುಕ್ಮಿಣಿ ಸೀರಿಯಲ್ ಮೂಲಕ ಕಿರುತೆರೆ ಜರ್ನಿ ಆರಂಭಿಸಿದ ನಮ್ರತಾ ಗೌಡ ನಂತರ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಕಾಣಿಸಿಕೊಂಡರು. ಹಿಮಾ ಪಾತ್ರದಲ್ಲಿ ಸಖತ್ ಫೇಮಸ್ ಆದ್ರು

More Stories

ಹೆಚ್ಚು ಕಾಲ ಬದುಕಲು  ಈ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲೇಬೇಕು

ಅರಿಶಿನ ಬಳಕೆಯಲ್ಲಿಯೂ ಇರಲಿ ಮಿತಿ, ಸ್ವಲ್ಪ ಜಾಸ್ತಿಯಾದ್ರೂ ಈ ಸಮಸ್ಯೆ ಗ್ಯಾರಂಟಿ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!