ಕಾಂತಾರ ಸಿನಿಮಾ ಬಳಿಕ ನಟಿ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

ಕಾಂತಾರ ಲೀಲಾಗೆ ಡಿಮ್ಯಾಂಡ್ ಕೂಡ ಹೆಚ್ಚಿದೆ.

ನಟಿ ಸೀರೆಯುಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬ್ಲ್ಯಾಕ್ ಕಲರ್ ಸೀರೆಯುಟ್ಟ ಕಾಂತಾರ ಲೀಲಾ ಫೋಟೋಗೆ ಚೆಂದದ ಪೋಸ್ ಕೊಟ್ಟಿದ್ದಾರೆ.

ಸೀರೆಯಲ್ಲಿ ಕಾಂತಾರ ಲೀಲಾ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಕಾಂತಾರ ಬೆಡಗಿ ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಳ್ತಿದ್ದಾರೆ.

ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಸಪ್ತಮಿ ಗೌಡ ಫೋಟೋ ಹಂಚಿಕೊಂಡಿದ್ದಾರೆ.

ನಟಿಯ ಫೋಟೋ ನೋಡಿದ ನೆಟ್ಟಿಗರು ಕನ್ನಡದ ಬ್ಯೂಟಿ ಎಂದು ಕಮೆಂಟ್ ಮಾಡ್ತಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್ ಬ್ಯುಸಿ ಆಗಿದ್ದಾರೆ.

ಯುವ ರಾಜ್ ಕುಮಾರ್ ಗೆ ಜೋಡಿಯಾಗಿ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ.

ಜೋಗುಳ ಸೀರಿಯಲ್ ನಟಿಯ ಹಾಟ್ ಲುಕ್!