ನಟಿ ಸಪ್ತಮಿ ಗೌಡ ಸ್ಟೈಲಿಶ್ ಲುಕ್​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ

ಪುಟ್ಟ ಹ್ಯಾಂಡ್ ಬ್ಯಾಗ್ ಹಿಡಿದು ಸಪ್ತಮಿ ಗೌಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ

ಕಾಂತಾರ ಬ್ಯೂಟಿಯ ಫೋಟೋಗೆ ಲೈಕ್​ಗಳ ಸುರಿಮಳೆಯಾಗಿದೆ

ಸದ್ಯ ಕಂಗನಾ ಹೊಸ ಸಿನಿಮಾ ‘ಎಮರ್ಜೆನ್ಸಿ’ ಮೂಲಕ ಸುದ್ದಿಯಲ್ಲಿದ್ದಾರೆ

ಕನ್ನಡದ ಕಿನ್ನರಿ ಭೂಮಿ ಶೆಟ್ಟಿ ಬೋಲ್ಡ್ ಫೋಟೋಸ್; ಬೋಲ್ಡ್ ಡ್ರೆಸ್ ಇದೆ, ಗ್ಲಾಮರಸ್ ಎಕ್ಸಪ್ರೆಷನ್ ಇಲ್ವೇ ಇಲ್ಲ!

ಇದರಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ

ಕಾಂತಾರ 2 ಸಿನಿಮಾಗೂ ನೀವೇ ನಾಯಕ ನಟಿಯಾಗ್ಬೇಕು ಎಂದು ಅನೇಕರು ಕಮೆಂಟ್ ಮಾಡಿದ್ದಾರೆ

ಸದ್ಯ ಸಪ್ತಮಿ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿದ್ದು, ಕನ್ನಡಕ್ಕೆ ನನ್ನ ಮೊದಲ ಆದ್ಯತೆ ಎಂದು ಹೇಳಿದ್ದಾರೆ

ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್​ ಬ್ಯುಸಿ ಆಗಿದ್ದಾರೆ

ಕಾಂತಾರ ಸಿನಿಮಾ ಹಿಟ್  ಆದ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ

ದೊಡ್ಮನೆ ಕುಡಿ ಯುವ ರಾಜ್​ ಕುಮಾರ್, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಯುವ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ

ಯುವ ರಾಜ್ ಕುಮಾರ್​ಗೆ ಜೋಡಿಯಾಗಿ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಕೂಡ ಸ್ಪೀಡ್​ ಆಗಿ ನಡೆಯುತ್ತಿದೆ

ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಗೌಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು

ನಟ ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಂಡಿದ್ದರು. 2ನೇ ಸಿನಿಮಾ ಕಾಂತಾರ ದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ