ಬಿಗ್ ಬಾಸ್ ಬೊಂಬೆಯ ಅಂದ ಕಂಡು ಬೆರಗಾದ್ರು ಬಾಯ್ಸ್!

ಬಿಗ್ ಬಾಸ್ ಸೀಸನ್ 10ರ ನಮ್ರತಾ ಗೌಡ ಲೆಹೆಂಗಾ ತೊಟ್ಟು ಚೆಂದದ ಪೋಸ್ ಕೊಟ್ಟಿದ್ದಾರೆ.

ಬಿಗ್ ಬಾಸ್ ಬೆಡಗಿಯ ಅಂದಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ.

ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಮ್ರತಾ ಗೌಡ

ಬಿಗ್ ಬಾಸ್ ಮನೆಯಲ್ಲಿ 100 ದಿನಗಳನ್ನು ಕಂಪ್ಲೀಟ್ ಮಾಡಿದ ನಮ್ರತಾ ಬಳಿಕ ನಾಮಿನೇಟ್ ಆದ್ರು.

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಮ್ರತಾ ಆಗಾಗ ಫೋಟೋಗಳನ್ನು ಹಂಚಿಕೊಳ್ತಾರೆ.

ನಟಿ ನಮ್ರತಾ ಫೋಟೋಗಳಗೆ ಲೈಕ್​ಗಳ ಸುರಿಮಳೆಯಾಗಿದೆ.

ನಟನೆಯ ಜೊತೆ ನಮ್ರತಾ ಗೌಡ ಮಾಡೆಲಿಂಗ್ ಕ್ಷೇತ್ರದಲ್ಲಿ ಬಹಳ ಒಳ್ಳೆ ಕೆಲಸ ಮಾಡಿದ್ದಾರೆ.

ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ನಮ್ರತಾಗೆ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ.

ನಮ್ರತಾ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ.

ಸೈಫ್ ಮಗಳ ಬ್ರೈಡಲ್ ಲುಕ್ ವೈರಲ್