ಟೋಬಿ ಬೆಡಗಿ ಈಗ ಸಿಕ್ಕಾಪಟ್ಟೆ ಬೋಲ್ಡ್!

ಚೈತ್ರಾ ಆಚಾರ್ ಕನ್ನಡ ಸಿನಿಮಾ ಇಂಡಸ್ಟ್ರಿಯ ಭರವಸೆಯ ನಟಿಯಾಗಿ ಬೆಳೆಯುತ್ತಿದ್ದಾರೆ.

ಚೈತ್ರಾ ಬೋಲ್ಡ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಉತ್ತಮ ಅಭಿನಯದಿಂದಲೇ ನಟಿ ಚೈತ್ರಾ ಆಚಾರ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಚೈತ್ರ ಆಚಾರ್ ಸ್ಟೈಲೀಶ್ ಡ್ರೆಸ್ ಧರಿಸಿ ಕುರ್ಚಿ ಮೇಲೆ ಕುಳಿತು ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.

ವಿಶೇಷ ಪಾತ್ರಗಳ ಮೂಲಕ ನಟಿ ಚೈತ್ರಾ ಆಚಾರ ಪ್ರೇಕ್ಷಕರ ಮನಗೆದ್ದಿದ್ದಾರೆ.

ಚೈತ್ರ ಪೋಸ್ ಕೊಟ್ಟ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.

ಚೈತ್ರಾ ಆಚಾರ್ ಫೋಟೋಗಳು ಪಡ್ಡೆ ಹುಡುಗರ ನಿದ್ದೆ ಕದ್ದಿದೆ.

ಬಾಲಿವುಡ್ ಬ್ಯೂಟಿಯಂತೆ ಸಖತ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ.

ಮಾರ್ಡನ್ ಡ್ರೆಸ್ ನಲ್ಲಿ ಚೈತ್ರಾ ಆಚಾರ್ ಕಂಡು ಫ್ಯಾನ್ಸ್ ಶಾಕ್ ಆಗಿದ್ದಾರೆ.

ಮುತ್ತಿನ ಸೀರೆಯಲ್ಲಿ ಮಿಂಚಿದ ಜಾನ್ವಿ ಕಪೂರ್!