ಬಣ್ಣದ ಲೋಕಕ್ಕೆ ಕಾಲಿಟ್ಟ ಮೇಘಾ ಶೆಟ್ಟಿ ಈಗ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿ ನಟಿಯಾಗಿದ್ದಾರೆ.

ಮಸ್ತ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ. ಬ್ಲ್ಯಾಕ್ ಸೀರೆಯಲ್ಲಿ ಬ್ಯೂಟಿ ಎಂದ ಫ್ಯಾನ್ಸ್.

ಬ್ಲ್ಯಾಕ್ ಸೀರೆ, ಸ್ಲೀವ್‌ಲೆಸ್ ಬ್ಲೌಸ್ ಧರಿಸಿರುವ ಮೇಘಾ ಶೆಟ್ಟಿ ಗೊಂಬೆಯಂತೆ ಕಾಣುತ್ತಿ ದ್ದಾರೆ.

ನಟಿ ಫೋಟೋ ನೋಡಿದ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

ಮೇಘಾ ಶೆಟ್ಟಿ ಫೋಟೋಗಳನ್ನು ನೋಡಿ ಅಭಿಮಾನಿಗಳು ಲೈಕ್ ಗಳ ಸುರಿಮಳೆ ಗೈದಿದ್ದಾರೆ.

ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ.

ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ,

ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಕಿರುತೆರೆ ಹಾಗೂ ಬೆಳ್ಳಿತೆರೆ ನಟಿ ಮೇಘಾ ಶೆಟ್ಟಿ ಸೈ ಎನಿಸಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್ ಆ್ಯಕ್ಟಿವ್ ಆಗಿದ್ದಾರೆ.

ಲೇಟೆಸ್ಟ್ ಫೋಟೋದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಿಂಚಿಂಗ್​​