ನೋಟದಲ್ಲೇ ಪಡ್ಡೆ ಹುಡುಗರ ನಿದ್ದೆ ಕದ್ದ ಮೇಘಾ ಶೆಟ್ಟಿ!

ನಟಿ ಮೇಘಾ ಶೆಟ್ಟಿ ಪಿಂಕ್ ಕಲರ್ ಡ್ರೆಸ್ ತೊಟ್ಟು ಮಿಂಚುತ್ತಿದ್ದಾರೆ.

ಸ್ಯಾಂಡಲ್ ವುಡ್ ನಟಿ ಸ್ಟೈಲಿಶ್ ಡ್ರೆಸ್ ನಲ್ಲಿ ಬಾಲಿವುಡ್ ನಟಿಯನ್ನು ಮೀರಿಸುವಂತೆ ಪೋಸ್ ಕೊಟ್ಟಿದ್ದಾರೆ.

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮೇಘಾ ಶೆಟ್ಟಿ ಈಗ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿ ನಟಿಯಾಗಿದ್ದಾರೆ.

ಸ್ಟೈಲಿಶ್ ಲುಕ್ ನಲ್ಲಿ ಮಸ್ತ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.

ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ.

ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದರು.

ಮೇಘಾ ಶೆಟ್ಟಿ ಯಾವ ಬಾಲಿವುಡ್ ಬ್ಯೂಟಿಗೂ ಕಡಿಮೆ ಇಲ್ಲ.

ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ.

ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.

40 ದಾಟಿತಾ? ಕರೀನಾ ಕಪೂರ್ ಖಾನ್ ವಯಸ್ಸು ಎಷ್ಟು ಹೇಳಿ?