ಸೀರೆಯುಟ್ಟ ಅಪ್ಸರೆ ಮೇಘಾ ಶೆಟ್ಟಿ!
ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮೇಘಾ ಶೆಟ್ಟಿ ಈಗ ಸ್ಯಾಂಡಲ್
ವುಡ್ ನಲ್ಲಿ ಬ್ಯುಸಿ ನಟಿಯಾಗಿದ್ದಾರೆ.
ಮೇಘಾ ಶೆಟ್ಟಿ ಮಸ್ತ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.
ಸಿಲ್ವರ್ ಕಲರ್ ಸೀರೆಯಲ್ಲಿ ಮೇಘಾ ಶೆಟ್ಟಿ ಚೆಂದದ ಪೋಸ್ ಕೊಟ್ಟಿದ್ದಾರೆ.
ನಟಿ ಸಿಲ್ವರ್ ಟ್ರಾನ್ಸ್
ಪರೆಂಟ್ ಸೀರೆಯಲ್ಲಿ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
ನಟಿ ಬಾಲಿವುಡ್ ಬೊಂಬೆಯಂತೆ ಕಾಣ್ತಿದ್ದಾರೆ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ.
ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ.
ಮೇಘಾ ಶೆಟ್ಟಿ ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕಿರುತೆರೆ ಹಾಗೂ ಬೆಳ್ಳಿತೆರೆ ನಟಿ ತಮ್ಮ ಅದ್ಭುತ ನಟನೆ ಮೂಲಕ ಸೈ ಎನಿಸಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್ ಆ್ಯಕ್ಟಿವ್ ಆಗಿದ್ದಾರೆ.
ಕರಾವಳಿ ಚೆಲುವೆಯ ಡ್ರೆಸ್ ನೋಡಿ ಪಡ್ಡೆ ಹುಡುಗರು ಸುಸ್ತು
ಇಲ್ಲಿದೆ ನೋಡಿ!