ಲೈಟ್‌‌ ಪಿಂಕ್‌ ಸೀರೆಯಲ್ಲಿ ಮಿಂಚಿದ ಶ್ವೇತಾ ಚೆಂಗಪ್ಪ!

ನಿರೂಪಕಿ ಶ್ವೇತಾ ಚೆಂಗಪ್ಪ ಅವರ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ

ಮಾಲ್ಡೀವ್ಸ್​​ನಲ್ಲಿ ಮಸ್ತ್ ಎಂಜಾಯ್‌ ಮಾಡಿಕೊಂಡು ತಗೆದ ಫೋಟೋ ಇದು

ಕೇವಲ ನಿರೂಪಣೆ ಮಾತ್ರವಲ್ಲದೆ, ಸಿನಿರಂಗದಲ್ಲಿಯೂ ಕೆಲಸ ಮಾಡಿದ್ದಾರೆ

ಲೈಟ್‌‌ ಪಿಂಕ್‌ ಸೀರೆಯಲ್ಲಿ ಮಿಂಚಿದ ಶ್ವೇತಾ ಚೆಂಗಪ್ಪ!

ನಿರೂಪಕಿ ಶ್ವೇತಾ ಚೆಂಗಪ್ಪ ಅವರು ಸದ್ಯ ಸಿನಿಮಾ, ನಿರೂಪಣೆಯಲ್ಲಿ ಬ್ಯುಸಿ ಆಗಿದ್ದಾರೆ

ಜೀ ಕನ್ನಡದಲ್ಲಿ ಪ್ರಸಾರವಾಗ್ತಿರುವ ಛೋಟಾ ಚಾಂಪಿಯನ್ ಕಾರ್ಯಕ್ರಮದ ನಿರೂಪಕಿಯಾಗಿದ್ದಾರೆ

ಸಾಮಾಜಿಕ ಜಾಲತಾಣದಲ್ಲಿ ಈ ಸೀರೆಯ ಫೋಟೋವನ್ನು ಶೇರ್‌ ಮಾಡಿಕೊಂಡಿದ್ದಾರೆ

ಅಭಿಮಾನಿಗಳು ಪ್ರೀತಿಯಿಂದ ಲೈಕ್ಸ್‌, ಕಾಮೆಂಟ್‌ ಮಾಡಿದ್ದಾರೆ

ಕೆಲಸದಿಂದ ಬ್ರೇಕ್ ತೆಗೆದುಕೊಂಡ ಶ್ವೇತಾ ಚೆಂಗಪ್ಪ ಫ್ಯಾಮಿಲಿ ಜೊತೆ ಮಾಲ್ಡೀವ್ಸ್ ಟ್ರಿಪ್ ಎಂಜಾಯ್ ಮಾಡಿದ್ದಾರೆ

ಬೀಚ್ ಬಳಿ ಫೋಟೋಗೆ ಪೋಸ್ ಕೊಟ್ಟು ಸಾಮಾಜಿಕ ಮಾದ್ಯಮದಲ್ಲಿ ಶೇರ್‌ ಸಹ ಮಾಡಿಕೊಂಡಿದ್ದಾರೆ