ಟ್ರೆಡಿಷನಲ್ ಡ್ರೆಸ್ ತೊಟ್ಟ ದಿಶಾ ಪಟಾನಿ ಹಾಟ್ ಅವತಾರದಲ್ಲಿ ಮಿಂಚುತ್ತಿದ್ದಾರೆ.

ದಿಶಾ ಪಟಾನಿ ಲುಕ್ ಗೆ ಪಡ್ಡೆ ಹುಡುಗರು ಫಿದಾ!

ಬಾಲಿವುಡ್ ಬೆಡಗಿ ದಿಶಾ ಪಟಾನಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ.

ದಿಶಾ ಇದೀಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.

ದಿಶಾ ಪಠಾನಿ ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಸಖತ್ ಫೋಟೋಸ್ ಶೇರ್ ಮಾಡುತ್ತಿರುತ್ತಾರೆ.

ದಿಶಾ ಪಠಾನಿ ತನ್ನ ಟಾಪ್ ಸೌಂದರ್ಯವನ್ನು ತೋರಿಸಿ ಅಭಿಮಾನಿಗಳ ಗಮನ ಸೆಳೆಯುತ್ತಾರೆ.

2016 ರಲ್ಲಿ MS ಧೋನಿಯ ಅನ್ಟೋಲ್ಡ್ ಲವ್ ಸ್ಟೋರಿ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.

ದಿಶಾ ಪಠಾನಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

ದಿಶಾ ಪಠಾನಿ ಅವರ ಕ್ರೇಜ್ ಹೆಚ್ಚಿದ್ದು ಫಾಲೋವರ್ಸ್ ಸಂಖ್ಯೆ ಹೆಚ್ಚುತ್ತಲೇ ಇದೆ.

ನಟ ಟೈಗರ್ ಶ್ರಾಫ್ ಜೊತೆಗಿನ ದಿಶಾ ಅವರ ಡೇಟಿಂಗ್ ಬಾಲಿವುಡ್‌ನಲ್ಲಿ ಹಾಟ್ ಟಾಪಿಕ್ ಆಗಿದೆ.

3 ಕೋಟಿ ಫಾಲೋವರ್ಸ್ ಗಳ ದಾರಿ ತಪ್ಪಿಸುತ್ತಿದ್ದಾರೆ ಸಮಂತಾ?