ಶ್ರೀದೇವಿ ಪುತ್ರಿ ಜಾನ್ವಿ ಗೆ ಇದೀಗ ಎಲ್ಲಿಲ್ಲದ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.

ಬಾಲಿವುಡ್ ಬ್ಯೂಟಿ ಇದೀಗ ಮಿನುಗುವ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

ಜಾನ್ವಿ ಸೀರೆಯಲ್ಲೂ ಸಖತ್ ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.

ವೈಟ್ ಕಲರ್ ಮಿನುಗುವ ಸೀರೆಯುಟ್ಟು ಜಾನ್ವಿ ಮಿಂಚುತ್ತಿದ್ದಾರೆ.

ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ನಟಿ ಜಾನ್ವಿ ಕಪೂರ್ ಗೆ ಆಫರ್ ಗಳ ಸುರಿಮಳೆ ಆಗ್ತಿದೆ.

ಜಾನ್ವಿ ಕಪೂರ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದೆ.

ಪ್ಯಾನ್ ಇಂಡಿಯಾ ಸ್ಟಾರ್ Jnr NTR ದೇವರ ಸಿನಿಮಾದಲ್ಲಿ ನಟಿಯ ಫಸ್ಟ್ ಲುಕ್  ರಿಲೀಸ್ ಆಗಿದೆ.

ಧಡಕ್ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ನಟಿ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಜಾನ್ವಿ ಸಾಮಾನ್ಯವಾಗಿ ಹಿಂದಿ ಚಿತ್ರಕ್ಕೆ 3.5 ಕೋಟಿ ಸಂಭಾವನೆ ಪಡೆಯುತ್ತಾರೆ.

ತೆಲುಗಿನಲ್ಲಿ ನಟಿಸಲು ಶ್ರೀದೇವಿ ಮಗಳು 5 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ.

ಮೌರ್ಯ ಸಿನಿಮಾದ ಮೀರಾ ಜಾಸ್ಮಿನ್ ಇವರೇನಾ