ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಕೆಲಸ ಖಾಲಿ ಇದೆ.

ಒಟ್ಟು 1 HR ಆಫೀಸರ್​​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಮಾರ್ಚ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ

ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, MSW ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕಲು https://www.khpt.org/work-with-us/vacancies-form/?post_applied_for=18932 ಇಲ್ಲಿಗೆ ಭೇಟಿ ನೀಡಿ.

ರಾಜ್ಯ ಸರ್ಕಾರದ ಉದ್ಯೋಗ ಹುಡಕುತ್ತಿದ್ರೆ ಈಗಲೇ ಅಪ್ಲೈ ಮಾಡಿ.

ಅಭ್ಯರ್ಥಿಗಳ ವಯಸ್ಸು ಮತ್ತು ವೇತನವನ್ನು ತಿಳಿಸಿಲ್ಲ.

ಮಾರ್ಚ್ 19ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.