ಬಾಲಿವುಡ್ ಬೆಡಗಿ ದಿಶಾ ಪಟಾನಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ.

ನಟಿ ಬೋಲ್ಡ್ ಫೋಟೋಸ್ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾವನ್ನು ಶೇಕ್ ಮಾಡಿದ್ದಾರೆ.

ಬಾಲಿವುಡ್ ಬೆಡಗಿ ದಿಶಾ ಪಠಾನಿ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಇದೀಗ ವೈಟ್ ಡ್ರೆಸ್ ತೊಟ್ಟುಅಭಿಮಾನಿಗಳ ನಿದ್ದೆ ಕದ್ದಿದ್ದಾರೆ.

ದಿಶಾ ಪಟಾನಿ ಬೋಲ್ಡ್ ಬ್ಯೂಟಿ ತೋರಿಸಿ ಹುಡುಗರ ಮನಸೆಳೆಯುತ್ತಾರೆ.

ದಿಶಾ ಸೌಂದರ್ಯದ ಬಗ್ಗೆ ನೆಟ್ಟಿಗರು ನಾನಾ ಕಮೆಂಟ್ಸ್ ಮಾಡುತ್ತಿದ್ದಾರೆ.

2016 ರಲ್ಲಿ MS ಧೋನಿಯ ಅನ್ಟೋಲ್ಡ್ ಲವ್ ಸ್ಟೋರಿ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು

ದಿಶಾ ಪಟಾನಿ ನಟನೆಗಿಂತ ಗ್ಲಾಮರ್ ಮತ್ತು ವ್ಯವಹಾರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.

ಬಾಲಿವುಡ್ ಬ್ಯೂಟಿ ದಿಶಾಬೋಲ್ಡ್ ಫೋಟೋಸ್

ಈ ಚೆಲುವೆ ತನ್ನ ಚೆಲುವನ್ನು ತೋರ್ಪಡಿಸಿ ಫಾಲೋವರ್ಸ್ ಬೆಳೆಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿದ್ದಾರೆ.

ಟಾಲಿವುಡ್ ಗೆ ಬೈ ಬೈ ಹೇಳ್ತಾರಾ ಸ್ಯಾಮ್ !?