Bad ಕೊಲೆಸ್ಟ್ರಾಲ್‌ ಕಡಿಮೆ ಮಾಡಲು ಟಿಪ್ಸ್!

Bad ಕೊಲೆಸ್ಟ್ರಾಲ್‌ ಕಡಿಮೆ ಮಾಡಲು ಟಿಪ್ಸ್!

ಅಧಿಕ ಕೊಲೆಸ್ಟ್ರಾಲ್‌ಗೆ ಅನಾರೋಗ್ಯಕರ ಆಹಾರ ಸೇವನೆಯೇ ಮುಖ್ಯ ಕಾರಣ

ಕೆಟ್ಟ ಕೊಲೆಸ್ಟ್ರಾಲ್‌ನ ಹೆಚ್ಚಳವು ಹೃದಯದ ಆರೋಗ್ಯಕ್ಕೆ ಅಪಾಯಕಾರಿ

ನಮ್ಮ ಆಹಾರದಲ್ಲಿ ಕೆಲ ಬದಲಾವಣೆ ಮಾಡುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ

ಬ್ರೌನ್ ರೈಸ್ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಶಕ್ತಿ ಹೊಂದಿದೆ

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಗ್ರೀನ್‌ ಟೀ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ

ಮೊಸರು ಮತ್ತು ಬಾದಾಮಿಯನ್ನು ಒಟ್ಟಿಗೆ ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಬಹುದು

ಅರಿಶಿನ ಮತ್ತು ಕರಿಮೆಣಸು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಬೆಳ್ಳುಳ್ಳಿ ಮತ್ತು ಈರುಳ್ಳಿ ಹೆಚ್ಚಿನ ಕೊಲೆಸ್ಟ್ರಾಲ್ ಅನ್ನು ತಡೆಯಲು ಸಹಾಯಕವಾಗಿದೆ