ಕನ್ನಡದ ಈ ಚೆಲುವೆ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

ತನ್ನ ಬ್ಯೂಟಿಯಿಂದಲೇ ಅಭಿಮಾನಿಗಳ ಮನಗೆದ್ದಿರುವ ರಶ್ಮಿಕಾ ಸ್ಟೈಲಿಶ್ ಫೋಟೋ ಶೇರ್ ಮಾಡಿದ್ದಾರೆ.

ಕೂರ್ಗ್‌ನ ಈ ಚೆಲುವೆ ಸಾಲು ಸಾಲು ಹಿಟ್ ಸಿನಿಮಾಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರುವ ನಟಿ ರಶ್ಮಿಕಾ ಮಂದಣ್ಣ.

ರಶ್ಮಿಕಾ ಮಂದಣ್ಣ ಹೊಸ್ ಹೇರ್ ಸ್ಟೈಲ್ , ಕ್ಯೂಟ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ.

ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ.

ರಶ್ಮಿಕಾ ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.

ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಫ 2 ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ.

ಕನ್ನಡದ ಈ ಚೆಲುವೆ ರಶ್ಮಿಕಾ ಇತ್ತೀಚೆಗೆ ಫೋರ್ಬ್ಸ್ ಇಂಡಿಯಾ ಅಂಡರ್ 30 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಕೈ ತುಂಬಾ ಸಿನಿಮಾಗಳಿವೆ.

ದೇಹದ ಮೇಲೆ ಕ್ಯಾಮೆರಾ ಝೂಮ್ ಮಾಡ್ತಾರೆ!