ಗೋಕರ್ಣ ಅಂದಾಗ ನೆನಪಾಗೋದು, ಪುರಾಣ ಪ್ರಸಿದ್ದ ಮಹಾಬಲೇಶ್ವರ ಮಂದಿರ

ಈ ಮಂದಿರಕ್ಕೆ ಖ್ಯಾತ ಚಿತ್ರ ನಟ, ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ ಕೊಟ್ಟಿದ್ದಾರೆ

ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು

ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ಆತ್ಮಲಿಂಗದ ದರ್ಶನ ಮಾಡಿದರು

ಬಳಿಕ ಮಂದಿರದವತಿಯಿಂದ ಸ್ಮರಣಿಕೆ, ಪ್ರಸಾದ ನೀಡಿ ಗೌರವಿಸಲಾಯಿತು

ಇವೆರಡು ದೇವಾಲಯದ ಭೇಟಿ ಬಳಿಕ ತಾಮ್ರಗೌರಿ, ಸ್ಮಶಾನಕಾಳಿ ದೇವಾಲಯಕ್ಕೆ ತೆರಳಿದರು

ಹಾಗೂ ದೇವಿ ದರ್ಶನ ಪಡೆದರು. ಈ ವೇಳೆ ಮಂದಿರದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ರಿಷಬ್‍ರವರ ಪತ್ನಿ ಪ್ರಗತಿ, ಮಕ್ಕಳಾದ ರನ್ವಿತ್, ರಾಧ್ಯಾ ಮತ್ತಿತರರು ಉಪಸ್ಥಿತರಿದ್ದರು

Kriti Sanon: ಹಾಫ್ ಜಾಕೆಟ್ ಧರಿಸಿ ಒಳ ಉಡುಪು ರಿವೀಲ್ ಮಾಡಿದ ಆದಿಪುರುಷ್ ನಟಿ