ಸ್ಯಾಂಡಲ್‌ವುಡ್‌ ಡಾ.ರಾಜ್‌ಕುಮಾರ್ ಮೊಮ್ಮಗ ಯುವ ರಾಜ್‌ಕುಮಾರ್‌ ಡಿವೋರ್ಸ್ ಪಡೆದಿದ್ದಾರೆ.

ರಾಘವೇಂದ್ರ ರಾಜ್‌ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್‌ಕುಮಾರ್‌ ಡಿವೋರ್ಸ್ ಪಡೆದಿದ್ದಾರೆ.

2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಇದೀಗ ಡಿವೋರ್ಸ್‌ಗಾಗಿ ಅರ್ಜಿ ಹಾಕಿದ್ದಾರೆ.

ಯುವರಾಜ್ಕುಮಾರ್- ಶ್ರೀದೇವಿ ಕಳೆದ 6 ತಿಂಗಳಿನಿಂದ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ.

ಮದುವೆಯಾಗಿ 4 ವರ್ಷಗಳ ಬಳಿಕ ಡಿವೋರ್ಸ್!

ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು.

ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಜೂನ್‌ 6 ರಂದು ಡಿವೋರ್ಸ್ ಕೋರಿ ಫ್ಯಾಮಿಲಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ರಾಜ್‌ಕುಮಾರ್‌ ಅಕಾಡೆಮಿಯಲ್ಲಿ ಶ್ರೀದೇವಿ ಕೆಲಸ ಮಾಡುತ್ತಿದ್ದರು.

ಇದೀಗ ಇಬ್ಬರು ಡಿವೋರ್ಸ್ ಪಡೆದು ಬೇರೆ ಬೇರೆಯಾಗುತ್ತಿದ್ದಾರೆ