Nabha Natesh ಲುಕ್‍ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್

ಕನ್ನಡದ ವಜ್ರಕಾಯ ಸಿನಿಮಾ ಮೂಲಕ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ನಟಿ ನಭಾ ನಟೇಶ್ ಸಿನಿಮಾ ಆಫರ್‍‍ಗಾಗಿ ಕಾಯ್ತಿದ್ದಾರೆ

ಹೊಸ ಹೊಸ ಫೋಟೋಶೂಟ್‍ಗಳ ಮೂಲಕ ಮಿಂಚುತ್ತಿದ್ದಾರೆ

ನಟಿ ನಭಾ ನಟೇಶ್ ಅವರು 2015ರಲ್ಲಿ ರಿಲೀಸ್ ಆದ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು

2019ರಲ್ಲಿ ರಿಲೀಸ್ ಆದ ತೆಲುಗಿನ ‘ಇಸ್ಮಾರ್ಟ್ ಶಂಕರ್’ ಚಿತ್ರದ ಮತ್ತಷ್ಟು ಜನಪ್ರಿಯತೆ ಪಡೆದರು

ಇಸ್ಮಾರ್ಟ್ ಶಂಕರ್ ಯಶಸ್ಸಿನ ನಂತರ, ನಭಾ ನಟೇಶ್ ಅವರು ರವಿತೇಜಾ ಅವರೊಂದಿಗೆ ಡಿಸ್ಕೋ ರಾಜಾ ಚಿತ್ರದಲ್ಲಿ ನಟಿಸಿದ್ದಾರೆ

ನಭಾ ಅವರು ತಮ್ಮ 19 ನೇ ವಯಸ್ಸಿನಲ್ಲಿ ಬಣ್ಣದ ಲೋಕಕ್ಕೆ ನಭಾ ನಟೇಶ್ ಕಾಲಿಟ್ಟರು

ಯಶಸ್ಸಿನ ಹಾದಿಯಲ್ಲೇ ಸಾಗಿದ್ದಾರೆ. ಹಿಟ್ ಚಿತ್ರಗಳನ್ನು ನೀಡಿದ್ದಾರೆ

2017ರಲ್ಲಿ ನಭಾ ಅವರು ಸುಮಂತ್ ಶೈಲೇಂದ್ರ ಅವರೊಂದಿಗೆ ಲೀ ಚಿತ್ರದಲ್ಲಿ ನಟಿಸಿದರು

ವಜ್ರಕಾಯದಲ್ಲಿ ನಭಾ ಅವರು ಅಭಿನಯ ಕನ್ನಡಿಗರ ಮನಸ್ಸು ಗೆದ್ದಿತ್ತು