ಕೂರ್ಗಿ ಶೈಲಿಯಲ್ಲಿ ಸೀರೆಯುಟ್ಟ ಕೊಡಗಿನ ಕುವರಿ!

ನಮ್ಮೂರೇ ನಮಗೆ ಚೆಂದ ಅಂತಿದ್ದಾರೆ ರಶ್ಮಿಕಾ ಮಂದಣ್ಣ!

ರಶ್ಮಿಕಾ ಮಂದಣ್ಣ ಸೌತ್ ಸಿನಿಮಾ ಇಂಡಸ್ಟ್ರಿಯ ಬಹುಬೇಡಿಕೆಯ ನಟಿಯಾಗಿದ್ದಾರೆ.

ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ರಶ್ಮಿಕಾ ಮಂದಣ್ಣ

ಕೊಡಗಿನಲ್ಲೇ ಹುಟ್ಟಿ ಬೆಳೆದ ರಶ್ಮಿಕಾ ಇದೀಗ ಕೂರ್ಗಿ ಸಂಪ್ರದಾಯದಂತೆ ಸೀರೆಯುಟ್ಟು  ಮಿಂಚುತ್ತಿದ್ದಾರೆ.

ಸಿನಿಮಾ ಶೂಟಿಂಗ್ ಬ್ಯುಸಿಯಲ್ಲಿರುವ ನಟಿ ರಶ್ಮಿಕಾ ಆಗಾಗ ಕೊಡಗಿಗೆ ಬಂದು ಕಾಲ ಕಳೆಯುತ್ತಾರೆ.

ಕೂರ್ಗ್ ಶೈಲಿಯಲ್ಲಿ ಸೀರೆಯುಟ್ಟು ಪೋಸ್ ಕೊಟ್ಟ ರಶ್ಮಿಕಾ ಫೋಟೋಗಳಿಗೆ ಲೈಕ್ ಗಳ ಸುರಿಮಳೆ ಆಗಿದೆ.

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ

ರಶ್ಮಿಕಾ ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ಅವರ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.

ಟಾಲಿವುಡ್, ಕಾಲಿವುಡ್, ಬಾಲಿವುಡ್ ನಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಕೈ ತುಂಬಾ ಸಿನಿಮಾಗಳಿವೆ.

ಡ್ರಗ್ಸ್‌ ಕೇಸ್ ನಲ್ಲಿ ನಟಿ ಸಂಜನಾ ಗಲ್ರಾನಿ, ಶಿವ ಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್!