ದರ್ಶನ್ ಕೈದಿ ನಂಬರ್ ನಲ್ಲಿ ಮೊಬೈಲ್ ಕವರ್, 6106 ಸ್ಟಿಕ್ಟರ್ ಟ್ರೆಂಡ್!

ನಟ ದರ್ಶನ್ ಅವರ ಅಭಿಮಾನಿಗಳು ಕೈದಿ ನಂಬರ್ ಟ್ರೆಂಡ್ ಶುರು ಮಾಡಿದ್ದಾರೆ.

ದರ್ಶನ್ ಅರೆಸ್ಟ್ ಆಗಿದ್ದರೂ ಅವರ ಅಭಿಮಾನಿಗಳು ನಟನಿಗೆ ಭಾರೀ ಸಪೋರ್ಟ್ ಮಾಡುತ್ತಿದ್ದಾರೆ.

ದರ್ಶನ್ ಖೈದಿ ನಂಬರ್ ನಲ್ಲಿಯೇ ಮೊಬೈಲ್ ಕವರ್ ಕೂಡಾ ಮರುಕಟ್ಟೆಗೆ ಬಂದಿದೆ.

ಕೈದಿ ನಂಬರ್ 6106 ನಂಬರ್ ಸ್ಟಿಕ್ಟರ್ ಫ್ಯಾನ್ಸ್ ಅದನ್ನು ವೈರಲ್ ಮಾಡುತ್ತಿದ್ದಾರೆ.

ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದ್ದು,

ಬೈಕ್, ಆಟೋಗಳ ಹಿಂದೆ ಕೂಡ ಇದೆ ಖೈದಿ ನಂಬರ್ ಸ್ಟಿಕ್ಕರ್ ಕಂಡು ಬಂದಿದೆ.

ಕೈಗೆ ಬೇಡಿ ಹಾಕಿಸಿರುವ ಸ್ಟಿಕ್ಕರ್ ಜೊತೆಗೆ ಕೈದಿ ನಂಬರ್ ಹಾಕಿಸಿ ಟ್ರೆಂಡಿಂಗ್ ಮಾಡಲಾಗುತ್ತಿದೆ.

ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್ ಹಾಕಿಸಿರುವ ನೂರಾರು ಫ್ಯಾನ್ಸ್ ಅದನ್ನು ಶೋ ಮಾಡುತ್ತಿದ್ದಾರೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದೆ