ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ ಮಿಲ್ಕಿ ಬ್ಯೂಟಿ ತಮನ್ನಾ!

ತಮನ್ನಾ ಸುಂದರ ನೋಟದಲ್ಲಿ ರಾಜಕುಮಾರಿಯಂತೆ ಕಾಣುತ್ತಾರೆ.

ತಮನ್ಯಾ ಬೋಲ್ಡ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ನಟಿ ತಮನ್ನಾ ಲೆಹೆಂಗಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಲೆಹೆಂಗಾದಲ್ಲಿ ಮಿಲ್ಕಿ ಬ್ಯೂಟಿ ಫೋಟೋಗೆ ಬೋಲ್ಡ್ ಪೋಸ್ ಕೊಟ್ಟಿದ್ದಾರೆ.

ಹಾಟ್ ಬ್ಯೂಟಿ ತಮನ್ನಾ ದಶಕದಿಂದ ಬೆಳ್ಳಿತೆರೆಯಲ್ಲಿ ಮಿಂಚುತ್ತಿದ್ದಾರೆ.

ಬೆಳ್ಳಿತೆರೆಯಲ್ಲಿ ಗ್ಲಾಮರ್ ಟ್ರೀಟ್ ನೀಡುತ್ತಾ ತನ್ನ ನಟನೆಯಿಂದ ತಮನ್ನಾ ಅಭಿಮಾನಿಗಳ ಮನಗೆದ್ದಿದ್ದಾರೆ.

ಐಟಂ ಹಾಡುಗಳಲ್ಲಿಯೂ ಸೊಂಟ ಕುಣಿಸಿತ್ತಾ ಭಾರೀ ಫೇಮಸ್ ಆಗಿದ್ದಾರೆ.

ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಲು ತಮನ್ನಾ ಭಾರೀ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ.

ತಮನ್ನಾ ಆಗಾಗ ಲೇಟೆಸ್ಟ್ ಲುಕ್ ಫೋಟೋಗಳನ್ನು ನಟಿ ಹಂಚಿಕೊಳ್ಳುತ್ತಿರುತ್ತಾರೆ.

ಒಂದು ಸಿನಿಮಾಗೆ 40 ಕೋಟಿ ಚಾರ್ಜ್ ಮಾಡುವ ಬ್ಯೂಟಿ!