ನಭಾ ಬ್ಯೂಟಿಗೆ ಅಭಿಮಾನಿಗಳು ಫಿದಾ!

ನಭಾ ತೆಲುಗು ಸಿನಿಮಾರಂಗದ ಭರವಸೆಯ ನಟಿ

ಕನ್ನಡ ಸಿನಿಮಾದಲ್ಲೂ ನಟಿಸಿ ಕನ್ನಡಿಗರ ಮನಗೆದ್ದವರು

ನಟಿ ಸೋಶಿಯಲ್‌ ಮೀಡಿಯಾದಲ್ಲಿ ಆಕ್ಟಿವ್‌ ಇರುತ್ತಾರೆ

ಹಾಗೆ ತಮ್ಮ ಬ್ಯೂಟಿಫುಲ್‌ ಫೋಟೋಸ್ ಶೇರ್ ಮಾಡುತ್ತಿರುತ್ತಾರೆ

ಇದೀಗ ನಟಿ ಮಾಡರ್ನ್‌ ಡ್ರೆಸ್‌ ತೊಟ್ಟು ಸಖತ್‌ ಗ್ಲಾಮರಸ್‌ ಲುಕ್‌ನಲ್ಲಿ ಪೋಸ್ ಕೊಟ್ಟಿದ್ದಾರೆ

ಹಳದಿ ಬಣ್ಣದ ಮಾಡರ್ನ್‌ ಡ್ರೆಸ್‌, ಸಿಂಪಲ್‌ ಮೇಕಪ್‌, ಚೆಂದದ ಹೇರ್‌ಸ್ಟೈಲ್‌ನಲ್ಲಿ ನಟಿ ಮಿಂಚಿದ್ದಾರೆ

ಅಭಿಮಾನಿಗಳು ನಟಿಯನ್ನು ಕಂಡು You're my crush ಎಂದು ಕಾಮೆಂಟ್ ಮಾಡಿದ್ದಾರೆ

ಮಾನ್ಯ ಗೌಡ ಎಂಬ ಸುಂದರಿಯ ಹೊಸ ಕಥೆ!