ಬಜೆಟ್‌ನಲ್ಲಿ ಅನ್ನದಾತರಿಗೂ ಬಂಪರ್!

ಬಜೆಟ್‌ನಲ್ಲಿ ಅನ್ನದಾತರಿಗೆ ಏನು ಸೌಲಭ್ಯ ಸಿಗುತ್ತದೆ ಎಂದು ಕಾತುರದಿಂದ ಕಾಯುತ್ತಿದ್ದರು

ಈಗ ರೈತರ ಬಾಳಲ್ಲಿ ಬಜೆಟ್‌ ಬೆಳಕಾಗಿದೆ

ಅದು ಹೇಗೆಂದು ತಿಳಿದುಕೊಳ್ಳಿ

ಉತ್ಪಾದಕತೆ ಮತ್ತು ಕೃಷಿಯಲ್ಲಿ ಸ್ಥಿತಿಸ್ಥಾಪಕತ್ವ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಲಯಗಳಿಗೆ 1.52 ಲಕ್ಷ ಕೋಟಿ ಮೀಸಲಿಡಲಾಗಿದೆ

32 ಕ್ಷೇತ್ರ ಮತ್ತು ತೋಟಗಾರಿಕೆ ಬೆಳೆಗಳ ಹೊಸ 109 ಹೆಚ್ಚು ಇಳುವರಿ ಮತ್ತು ಹವಾಮಾನ-ನಿರೋಧಕ ತಳಿಗಳನ್ನು ರೈತರ ಕೃಷಿಗಾಗಿ ಬಿಡುಗಡೆ ಮಾಡಲಾಗುತ್ತದೆ

ದೇಶಾದ್ಯಂತ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿಯತ್ತ ಬಲವಾದ ಉತ್ತೇಜನ, ಪ್ರಮಾಣೀಕರಣ ಮತ್ತು ಬ್ರ್ಯಾಂಡಿಂಗ್ ಮೂಲಕ ಬೆಂಬಲ ನೀಡಲಾಗುತ್ತದೆ

10,000 ಅಗತ್ಯ ಆಧಾರಿತ ಜೈವಿಕ-ಇನ್‌ಪುಟ್ ಸಂಪನ್ಮೂಲ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಅನುಷ್ಠಾನಕ್ಕೆ ಸಹಾಯ ಮಾಡಲಾಗುತ್ತದೆ

Budget 2024 Live Updates: 3 ಕೋಟಿ ಹೊಸ ಮನೆಗಳ ನಿರ್ಮಾಣ, ಮಹಿಳೆಯರಿಗೆ 3 ಲಕ್ಷ ಕೋಟಿ ರೂಪಾಯಿ ಅನುದಾನ!