ದೀಪಿಕಾ ಪಡುಕೋಣೆ ಬೇಬಿ ಬಂಪ್ ಫೋಟೋಶೂಟ್!

ರಣವೀರ್ ಜೊತೆ ಡಿಪ್ಪಿ ಸ್ಟನ್ನಿಂಗ್ ಲುಕ್!

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಗರ್ಭಿಣಿಯಾದ ಬಳಿಕ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.

ಮೊದಲ ಮಗುವನ್ನು ಸ್ವಾಗತಿಸಲು ದೀಪಿಕಾ-ರಣವೀರ್ ಕಾಯ್ತಿದ್ದಾರೆ.

ರಣವೀರ್ ಸಿಂಗ್ ಜೊತೆ ದೀಪಿಕಾ ಪಡುಕೋಣೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ದೀಪಿಕಾ ಪಡುಕೋಣೆ ಬೇಬಿ ಬಂಪ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.

ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಶೀಘ್ರದಲ್ಲೇ ಪೋಷಕರಾಗಲಿದ್ದಾರೆ.

‘ಕಲ್ಕಿ 2898 AD’ ನಟಿ ದೀಪಿಕಾ ಈ ವರ್ಷದ ಸೆಪ್ಟೆಂಬರ್ ನಲ್ಲಿ ತನ್ನ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ.

ಫೆಬ್ರವರಿಯಲ್ಲಿ ದಂಪತಿ ಅಭಿಮಾನಿಗಳೊಂದಿಗೆ ಗುಡ್ ನ್ಯೂಸ್ ಹಂಚಿಕೊಂಡಿದ್ದರು.

6 ವರ್ಷಗಳಿಗೂ ಹೆಚ್ಚು ಕಾಲ ಡೇಟಿಂಗ್ ಮಾಡಿದ್ದ ಈ ಜೋಡಿ ನವೆಂಬರ್ 2018 ರಲ್ಲಿ ಮದುವೆಯಾದ್ರು.

ನಟಿ ದೀಪಿಕಾ ಪಡುಕೋಣೆ ಬ್ಲ್ಯಾಕ್ ಥೀಮ್ ನಲ್ಲಿ ಫೋಟೋಶೂಟ್ ಮಾಡಿದ್ದಾರೆ.

ಬ್ಲ್ಯಾಕ್ ಡ್ರೆಸ್ ತೊಟ್ಟ ದೀಪಿಕಾ ಪಡುಕೋಣೆ ಬೇಬಿ ಬಂಪ್ ತೋರಿಸುತ್ತಾ ಪೋಸ್ ಕೊಟ್ಟಿದ್ದಾರೆ.