ಕೂಲ್ ಔಟ್‍ಫಿಟ್‍ನಲ್ಲಿ ಸೀತಾರಾಮ ನಟಿಯ ಹೊಸ ಲುಕ್

ಕನ್ನಡ ಕಿರುತೆರೆ ನಟಿ ವೈಷ್ಣವಿ ಗೌಡ ಅವರು ಇನ್ ಸ್ಟಾಗ್ರಾಮ್ ನಲ್ಲಿ ಲೇಟೆಸ್ಟ್ ಫೋಟೋಶೂಟ್ ಶೇರ್ ಮಾಡಿದ್ದಾರೆ

ವೈಷ್ಣವಿ ಅವರು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದು ಆಗಾಗ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಾರೆ

ವೈಷ್ಣವಿ ಗೌಡ ಅವರು ಸುಂದರವಾದದ ಹೈನೆಕ್ ಟಾಪ್ ಧರಿಸಿ ಮುದ್ದಾಗಿ ಕಾಣಿಸಿದ್ದಾರೆ

ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದ ವೈಷ್ಣವಿ ಗೌಡ ಅವರು ಲಾಂಗ್ ಬ್ರೇಕ್ ತೆಗೆದುಕೊಂಡ ನಂತರ ಮತ್ತೆ ಸೀತಾರಾಮ ಧಾರವಾಹಿಯ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ

ನಟಿ ಬ್ಲ್ಯಾಕ್ ಗಾಗಲ್ಸ್ ಧರಿಸಿ ಭರ್ಜರಿ ಪೋಸ್ ಕೊಟ್ಟಿದ್ದಾರೆ. ಕ್ರಾಪ್‍ಟಾಪ್‍ನಲ್ಲಿ ನಟಿ ಮುದ್ದಾಗಿ ಕಾಣಿಸಿದ್ದಾರೆ

ನಟಿ ಸಿಂಪಲ್ ಇಯರಿಂಗ್ಸ್ ಹಾಗೂ ಚೈನ್ ಧರಿಸಿದ್ದರು. ಇದನ್ನು ಬಿಟ್ಟು ಹೆಚ್ಚು ಆಭರಣವನ್ನೂ ಧರಿಸಿರಲಿಲ್ಲ

ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಪರಿಚಯವಿರುವ ವೈಷ್ಣವಿ ಗೌಡ ಅವರು ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ

ಅಗ್ನಿಸಾಕ್ಷಿ ಮೂಲಕ ಜನರ ಮನಸ್ಸಿನಲ್ಲಿ ನೆಲೆಯೂರಿದ್ದಾರೆ

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ