Cosmetic Surgery ಮಾಡಿಸಿಕೊಂಡಿದ್ದಾರಾ ಹನಿ ರೋಸ್?

ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿ ಫೇಮಸ್ ಆಗಿರುವ ನಟಿ ಹನಿ ರೋಸ್ ಬ್ಯೂಟಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ

ತನ್ನ ಸೌಂದರ್ಯದ ಬಗ್ಗೆ ಹನಿ ರೋಸ್ ಮಾತಾಡಿದ್ದಾರೆ. ಅನೇಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ

ಬಾಲಯ್ಯ ಜೊತೆ ಸಿನಿಮಾ ಮಾಡಿದ ಬಳಿಕ ನಟಿ ಹನಿ ರೋಸ್ಗೆ ಅಭಿಮಾನಿಗಳು ಹೆಚ್ಚಾಗಿದ್ದಾರೆ

ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಮಾಡದಿದ್ದರೂ ಸಹ, ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿದ್ದಾರೆ

ಫ್ಯಾಷನ್ ಡ್ರೆಸ್ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡ ನಟಿ ಹನಿ ರೋಸ್, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಾರೆ

ಹನಿ ರೋಸ್ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದೇ ಅವರ ಸೀಕ್ರೆಟ್ ಎಂದು ಅನೇಕರು ಆರೋಪಿಸಿದ್ರು

ಟೀಕೆಗಳಿಗೆ ನಟಿ ಉತ್ತರ ನೀಡಿದ್ದಾರೆ. ಸಂದರ್ಶನದಲ್ಲಿ ಮಾತಾಡಿದ ನಟಿ ತಾನು ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ನಾನು ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ನನಗೆ ದೇವರು ಕೊಟ್ಟಿದ್ದು ಬಿಟ್ರೆ ಬೇರೇನೂ ಇಲ್ಲ ಎಂದಿದ್ದಾರೆ

ನಟಿ ಹನಿ ರೋಸ್ ನಾನು ಯಾವುದೇ ಸರ್ಜರಿ ಮಾಡಿಸಿಕೊಂಡು ಸೌಂದರ್ಯ ಹೆಚ್ಚಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ