ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು!

ಬೆಳಗಿನ ಜಾವ 3 ಗಂಟೆಗೆ ದಿಢೀರನೇ ಬಿಗಡಾಯಿಸಿದ ಆರೋಗ್ಯ

ಕುಮಾರಸ್ವಾಮಿ ಇಂದು ಬುಧವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಹೆಚ್ . ಡಿ. ಕುಮಾರಸ್ವಾಮಿ

ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದಿನ ಕೋಲಾರ ಭೇಟಿ ರದ್ದು ಮಾಡಲಾಗಿದೆ.

ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು,

ಕುಮಾರಸ್ವಾಮಿಯವರಿಗೆ ಸಣ್ಣ ಪ್ರಮಾಣದಲ್ಲಿ ಲಂಗ್ಸ್ ಇನ್ಫೆಕ್ಷನ್ ಹಾಗೂ ಡಸ್ಟ್ ಅಲರ್ಜಿ ಇರುವುದು ತಿಳಿದು ಬಂದಿತ್ತು.

ಚುನಾವಣಾ ಫಲಿತಾಂಶದ ನಂತರ ವಿಶ್ರಾಂತಿಗಾಗಿ ಕುಟುಂಬದವರೊಂದಿಗೆ ಕುಮಾರಸ್ವಾಮಿ ವಿದೇಶಿ ಪ್ರವಾಸಕ್ಕೆ ತೆರಳಿದ್ದರು.

ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು, ಪುತ್ರನ ನೋಡಲು ಆಸ್ಪತ್ರೆಗೆ ಧಾವಿಸಿದ ದೇವೇಗೌಡರು!

ಅವರ ಪತ್ನಿ ಅನಿತಾ ಕುಮಾರ್ ಸ್ವಾಮಿ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.