Diabetes ಇರುವವರು ಈ ತರಕಾರಿಗಳನ್ನು ಹೆಚ್ಚಾಗಿ ತಿನ್ಬೇಕು!

ಮಧುಮೇಹಿಗಳು ತಮ್ಮ ಆಹಾರದ ಆಯ್ಕೆಗೆ ವಿಶೇಷ ಗಮನ ಹರಿಸುವುದು ತುಂಬಾ ಮುಖ್ಯ

ಕೆಲವೊಂದು ಆಹಾರಗಳನ್ನು ಹೆಚ್ಚಾಗಿ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆ ಆಗುತ್ತದೆ

ಮಧುಮೇಹಿಗಳು ಸಿಹಿಯಿಂದ ದೂರ ಇರಬೇಕಾಗಿರುವುದು ಅನಿವಾರ್ಯ 

ಮಧುಮೇಹಿಗಳು ಯಾವೆಲ್ಲಾ ತರಕಾರಿಗಳನ್ನು ತಿನ್ನುವುದು ಉತ್ತಮ ಎಂಬ ಬಗ್ಗೆ ಮಾಹಿತಿ ಇಲ್ಲಿದೆ 

ಬ್ರೊಕೊಲಿ : ಇದು ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ

ಪಾಲಕ್ ಸೊಪ್ಪು : ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯ ಮಾಡುತ್ತದೆ

ಹಾಗಲಕಾಯಿ : ಹಾಗಲಕಾಯಿ ರಸವು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ

ಮೆಂತ್ಯ : ಇದು ಹೆಚ್ಚಿನ ಪ್ರಮಾಣದಲ್ಲಿ ಕರಗುವ ಫೈಬರ್ ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಕ್ಯಾರೆಟ್ : ಇದರಲ್ಲಿ ಬೀಟಾ ಕ್ಯಾರೋಟಿನ್ ಎಂಬ ಉತ್ಕರ್ಷಣ ನಿರೋಧಕವಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡಲು ಸಹಾಯ ಮಾಡುತ್ತದೆ