ಬಹುದಿನಗಳ ಬಳಿಕ ಸೀರೆಯಲ್ಲಿ Rashmika Mandanna ಫೋಟೋಶೂಟ್!

ಕ್ರೀಮ್ ಕಲರ್ ಸೀರೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಮಿಂಚುತ್ತಿದ್ದಾರೆ

ನಟಿಯನ್ನು ಸೀರೆಯಲ್ಲಿ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ

ಸಾರಿ ನಾನು ಸ್ಪಲ್ಪ ತಡ ಮಾಡಿದೆ. ಗಣೇಶ ಚತುರ್ಥಿಯ ಶುಭಾಶಯಗಳು ಎಂದು ವಿಶ್ ಮಾಡಿದ್ದಾರೆ

ಎಲ್ಲರಿಗೂ ಒಳ್ಳೆಯ ಆರೋಗ್ಯ ಹಾಗೂ ಸಂತೋಷ ಸಿಗಲಿ ಎಂದು ಹಾರೈಸಿದ್ದಾರೆ

ಸ್ಟಾರ್ ಹೀರೋಗಳ ಜೊತೆ ನಟಿಸಿ ಸೈ ಎನಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ

ಬಾಲಿವುಡ್, ಟಾಲಿವುಡ್, ಕಾಲಿವುಡ್‍ಗಳಲ್ಲಿ ರಶ್ಮಿಕಾಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ

ಬೆಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ  2016ರಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು

ಬಳಿಕ ಎರಡು ಕನ್ನಡ ಸಿನಿಮಾದಲ್ಲಿ ನಟಿಸಿದರು. ನಂತರ ಟಾಲಿವುಡ್‍ಗೆ ಹಾರಿದ್ದಾರೆ

ಲೀಲಾಳ ಹೊಸ ಫೋಟೋಶೂಟ್ ಹೇಗಿದೆ ನೋಡಿ...