ನೇರಳೆ ಬಣ್ಣದ ಸೀರೆಯುಟ್ಟು ಮಿಂಚಿದ ನೇಹಾ ಗೌಡ!

ಕಿರುತೆರೆ ನಟಿ ನೇಹಾ ಗೌಡ ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ 

ನೇರಳೆ ಬಣ್ಣದ ಸೀರೆಯುಟ್ಟು ನಟಿ ಫೋಟೋಶೂಟ್ ಮಾಡಿಸಿದ್ದಾರೆ 

ಸಾಂಪ್ರದಾಯಿಕ ಉಡುಗೆ ತೊಟ್ಟು ನಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ 

ಕನ್ನಡಕವನ್ನು ನೀರಿನಿಂದ ಏಕೆ ತೊಳೆಯಬಾರದು ಎಂದು ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ನೇಹಾ ಗೌಡ ಆಗಾಗ ಫೋಟೋಶೂಟ್ ಮಾಡಿಸುತ್ತಿರುತ್ತಾರೆ 

ನೇಹಾ ಗೌಡ ಲಕ್ಷ್ಮಿ ಬಾರಮ್ಮ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯತೆ ಪಡೆದಿರುವ ನಟಿ 

ತೆಲುಗು ಹಾಗೂ ತಮಿಳಿನ ಧಾರಾವಾಹಿಗಳಲ್ಲೂ ನಟಿಸಿ ನೇಹಾ ಫೇಮಸ್ ಆಗಿದ್ದಾರೆ

ಧಾರಾವಾಹಿ ಮಾತ್ರವಲ್ಲದೇ, ರಿಯಾಲಿಟಿ ಶೋಗಳಲ್ಲೂ ನೇಹಾ ಕಾಣಿಸಿಕೊಂಡಿದ್ದಾರೆ

ನೇಹಾ ಗೌಡ ಸದ್ಯ 'ನಮ್ಮ ಲಚ್ಚಿ' ಧಾರಾವಾಹಿಯಲ್ಲಿ ಬ್ಯುಸಿಯಾಗಿದ್ದಾರೆ

ಇದೀಗ ನಟಿ ನೇರಳೆ ಬಣ್ಣದ ಸೀರೆಯುಟ್ಟು ಮಿಂಚಿದ್ದು, ತಮ್ಮ ಲೇಟೆಸ್ಟ್ ಫೋಟೋಗಳನ್ನು ಶೇರ್ ಮಾಡಿದ್ದಾರೆ 

ಹೀಟ್ ಬಾಡಿ ಇರುವವರು ಕ್ಯಾಪ್ಸಿಕಂ ತಿನ್ನಬಹುದಾ, ಇಲ್ವಾ ಎಂದು ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ